ಬೆಂಗಳೂರು: ನೆಲಮಂಗಲದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಕಳೆದ ಬಿಜೆಪಿ ಸರ್ಕಾರದಲ್ಲಿ ಬಾಕಿ ಬಿಲ್ ಜಾಸ್ತಿ ಆಗಿದೆ. ಬಿಜೆಪಿ ಅವಧಿಯಲ್ಲಿ 1.7 ಲಕ್ಷ ಕೋಟಿ ರೂಪಾಯಿ ಒಂದೇ ಸಾರಿಗೆ ಟೆಂಡರ್...
ಮಂಗಳೂರು:ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. ಮಂಗಳೂರು ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗವಹಿಸಲು ಸಿಎಂ ಆಗಮಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ...
ಬೆಂಗಳೂರು: ಶಾಲಾ- ಕಾಲೇಜುಗಳಲ್ಲಿ ಈ ಹಿಂದೆ ಹಿಜಾಬ್ ನಿಷೇಧವಾಗಿತ್ತು. ಆದರೆ ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ. ಅದರ ಸುದ್ದಿ ಹರಿದಾಡುತ್ತಿದ್ದ ಬೆನ್ನಲೆ ವಿರೋಧ ಪಕ್ಷದವರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಕೊರೊನಾ ಹೊಸ ಉಪತಳಿಯ ಬಗ್ಗೆ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಹೆಚ್ಚು ಜನರು ಸೇರುವ ಕಡೆ ಮಾಸ್ಕ್ ಕಡ್ಡಾಯವಾಗಿ ಹಾಕಿ ಕೊಳ್ಳ ಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಆರೋಗ್ಯ ತಜ್ಞರ ಜತೆ...
ಮಂಗಳೂರು: ಜ. 5,6,7ರಂದು ಸಹ್ಯಾದ್ರಿ ಮೈದಾನ ಅಡ್ಯಾರ್ ನಲ್ಲಿರುವ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತ ರ ಸಂಘದ ಸದಸ್ಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಕರ್ನಾಟಕ...
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಅವರು, “ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ” ಎಂದು ಹೇಳಿದ ಮಾತಿಗೆ ಪ್ರತಿಪಕ್ಷ ನಾಯಕರು ಭಾರಿ ಆಕ್ರೋಶ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಆರ್ ಪುರ- ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ನಮ್ಮ ಮೆಟ್ರೋ...
ಬೆಂಗಳೂರು: ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ನಿನ್ನೆ ರಾತ್ರಿ ಮುಖ್ಯಮಂತ್ರಿಗಳ ಸಭೆಯ ಬಳಿಕ ಹಿಂಪಡೆದಿದೆ....
ಕಡಬ: ಶಾಲಾ ವಠಾರ, ಪರಿಸರದಲ್ಲಿ ತಂಬಾಕು ಮಾರಾಟ ನಿಷೇಧಿಸಿದ್ದರೂ ಅಂಗಡಿಯಲ್ಲಿ ನಿಯಮ ಮೀರಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಡಬದ ಬಿಳಿನೆಲೆ ಕೈಕಂಬ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಅಯಾರ ಮಾಧ್ಯಮವೊಂದರ ಓದುಗರ ವಿಭಾಗಕ್ಕೆ ಬರೆದ ಪತ್ರವೊಂದನ್ನು...