LATEST NEWS1 month ago
ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ
ಬೆಂಗಳೂರು/ಮಂಗಳೂರು: ಅಕ್ರಮ ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ ನೀಡಿದೆ. 82ನೇ ಸಿಸಿಹೆಚ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಮಹತ್ವದ ಸೂಚನೆ...