LATEST NEWS3 years ago
ಕೇವಲ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ದಾಸ್ತಾನಿದೆ: ಕೇಂದ್ರ ವಿದ್ಯುತ್ ಪ್ರಾಧಿಕಾರ
ನವದೆಹಲಿ: ಕಲ್ಲಿದ್ದಲು ಕೊರತೆ ದೇಶದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಲ್ಲಿದ್ದಲು ಆಧರಿಸಿ ವಿದ್ಯುತ್ ಉತ್ಪಾದನೆ ಮಾಡುವ ಕೇವಲ 64 ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕೇವಲ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ಮಾತ್ರ ದಾಸ್ತಾನಿದೆ. ಇತ್ತೀಚೆಗೆ ಕೇಂದ್ರ...