DAKSHINA KANNADA3 years ago
ಚಂಡಮಾರುತದಿಂದ ಕರಾವಳಿಯಲ್ಲಿ ಹಾನಿ; ಕಂದಾಯ ಸಚಿವ ಆರ್ ಅಶೋಕ್ ಜಿಲ್ಲೆಗೆ ಭೇಟಿ ..
ಮಂಗಳೂರು: ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಇಂದು ಜಿಲ್ಲೆಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಅವರು ಎನ್.ಎಂ.ಪಿ.ಟಿ ಗೆ...