LATEST NEWS4 years ago
ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರ ರಕ್ಷಿಸಿದ ಕೋಸ್ಟ್ ಗಾರ್ಡ್
ಭಟ್ಕಳ : ಕಾರವಾರ ನೇತ್ರಾಣಿ ಸಮೀಪದ ಅರಬ್ಬಿ ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಪರ್ಶಿಯನ್ ಬೋಟ್ ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಭಟ್ಕಳದ ಖಮ್ರುಲ್ಲಾ ಬಾಹರ್ ಹೆಸರಿನ ಪರ್ಶಿಯನ್ ಬೋಟ್...