DAKSHINA KANNADA1 year ago
ಮಂಗಳೂರು: ಜೂ. 4ರಂದು ಕೋಸ್ಟಲ್ ಫಿಲ್ಮ್ ಅವಾರ್ಡ್
ತುಳು ಸಿನಿಮಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನೀಡುವ ‘ಕೋಸ್ಟಲ್ ಫಿಲ್ಮ್ ಅವಾರ್ಡ್’ ಸಮಾರಂಭ ಜೂನ್ 4ರಂದು ಮೂಲ್ಕಿ ಸುಂದರ್ರಾಮ್ ಶೆಟ್ಟಿ ಸಭಾಂಗಣದಲ್ಲಿ ಮಧ್ಯಾಹ್ನ 2ರಿಂದ ಸಂಜೆ 7 ಗಂಟೆವರೆಗೆ ನಡೆಯಲಿದೆ. ಮಂಗಳೂರು: ತುಳು ಸಿನಿಮಾ ಕಲಾವಿದರಿಗೆ...