LATEST NEWS4 days ago
ಮಂಗಳೂರು: ಕೋಕೆನ್ ಪೂರೈಕೆ ಮಾಡುತ್ತಿದ್ದ ನೈಜೇರಿಯಾ ಪ್ರಜೆ ಅರೆಸ್ಟ್
ಮಂಗಳೂರು: ಮಂಗಳೂರಿಗೆ ಮಾದಕ ವಸ್ತು ಕೋಕೆನ್ ಪೂರೈಕೆ ಮಾಡುತ್ತಿದ್ದ ನೈಜೇರಿಯಾ ಪ್ರಜೆಯನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. ಗೋವಾದಲ್ಲಿ ನೆಲೆಸಿರುವ ಆರೋಪಿ ಮೈಕೆಲ್ ಒಕಾಫರ್ ಓಡಿಕ್ಪೋ(44) ಬಂಧಿತ ಆರೋಪಿ. ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ...