LATEST NEWS2 years ago
ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಏರ್ ಇಂಡಿಯಾ ವಿಮಾನ-14ಮಂದಿ ಪ್ರಯಾಣಿಕರಿಗೆ ಗಾಯ
ಮಸ್ಕತ್: ವಿಮಾನದಲ್ಲಿ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡು ವಿಮಾನದಲ್ಲಿದ್ದ ಹದಿನಾಲ್ಕು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೊಚ್ಚಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡ...