DAKSHINA KANNADA4 hours ago
60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಎಳನೀರು ಭರ್ಜರಿ ಮಾರಾಟವಾದ ಹಿನ್ನೆಲೆ ತೆಂಗಿನಕಾಯಿ ಕಡಿಮೆಯಾಗಿದ್ದು, ಈ...