DAKSHINA KANNADA2 months ago
ದೇರಳಕಟ್ಟೆ: ಶಾಲಾ ದ್ವಾರದ ಬಳಿ ವಿದ್ಯುತ್ ತಂತಿ ಮೇಲೆ ಬಿದ್ದ ತೆಂಗಿನ ಮರ; ತಪ್ಪಿದ ಅ*ನಾಹುತ
ಕೊಣಾಜೆ: ಭಾರೀ ಗಾಳಿ ಮಳೆಗೆ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಗೇಟ್ ಬಳಿ ಇದ್ದ ತೆಂಗಿನ ಮರವೊಂದು ವಿದ್ಯುತ್ ತಂತಿಗೆ ಬಿದ್ದು ನೆಲಕ್ಕು*ರುಳಿದ ಘಟನೆ ಶುಕ್ರವಾರ ಸಂಭವಿಸಿದೆ. ತೆಂಗಿನ ಮರ ವಿದ್ಯುತ್ ತಂತಿ...