LATEST NEWS4 days ago
ಗದ್ದೆಯಲ್ಲಿ ಕುಸಿದು ಬಿದ್ದು ಕೃಷಿಕ ಸಾವು
ಕಿನ್ನಿಗೋಳಿ: ಗದ್ದೆಯಲ್ಲಿನ ಕಳೆಗೆ ಜೌಷದಿ ಸಿಂಪಡಿಸುವಾಗ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಪಟ್ಟೆ ಮಾಗಂದಡಿ ನಿವಾಸಿ ಅಶೋಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅಶೋಕ್ ಶೆಟ್ಟಿಯವರು...