ಕಾರ್ಕಳ: ನಿಲ್ಲಿಸಿಟ್ಟಿದ್ದ ಟಿಪ್ಪರ್ಗೆ ಸ್ಕೂಟರ್ ಢಿಕ್ಕಿ ಆಗಿ ಸವಾರೆ ಕಾಲೇಜು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾಂತರಗೋಳಿ ಕುಂಟಲ್ಪಾಡಿಯ ಅಂಕಿತಾ ಆಚಾರ್ಯ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡವರು. ನಿಲ್ಲಿಸಿದ್ದ ಟಿಪ್ಪರ್ಗೆ...
ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ತೃತೀಯ ಬಿಎ ವಿದ್ಯಾರ್ಥಿನಿ ಕೀರ್ತನಾ (19) ಮೃತ ದುರ್ದೈವಿ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ...
ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು...