ಹಾಸ್ಟೆಲ್ ನಲ್ಲಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಎಸಗಿ, ಕೊಲೆ ನಡೆದಿದ್ದು, ಸೆಕ್ಯುರಿಟಿ ಗಾರ್ಡ್ ಮೃತದೇಹ ಹಾಸ್ಟೇಲ್ ಸಮೀಪದ ರೈಲ್ವೆ ಟ್ರಾಕ್ ಬಳಿ ಪತ್ತೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ: ಹಾಸ್ಟೆಲ್ ನಲ್ಲಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಪೊಲೀಸರು ಹಲ್ಲೆ ಮಾಡಿದವರ ವಿರುದ್ದ...
ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...
ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕರು ಇದನ್ನು ಕೊಲೆ ಎಂದು ಶಂಕಿಸುತ್ತಿದ್ದಾರೆ. ಬಾಗೇಪಲ್ಲಿ ತಾಲೂಕಿನ ಸಿಂಗಪ್ಪಗಾರಿಪಲ್ಲಿ ಗ್ರಾಮದ ಸುರೇಶ್(19) ಮೃತ ದುರ್ದೈವಿ. ಇವರು ನ್ಯಾಷನಲ್ ಕಾಲೇಜಿನಲ್ಲಿ...
ಬೆಳ್ತಂಗಡಿ: ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ಯೋವ೯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಎಮಾ೯ಯಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ...
ಮಂಗಳೂರು: ತಲೆನೋವು ಬಾಧೆಗೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಮ್ಡೆಲು ನಿವಾಸಿಯಾಗಿರುವ ಈಕೆ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯಾಗಿದ್ದಾಳೆ. ಬಡ...
ಕುಂದಾಪುರ: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ನೆರವಾಗುವ ನಿಟ್ಟಿನಲ್ಲಿ ಸಮಾಜ ಸೇವಕರೊಬ್ಬರು ವೇಷ ಧರಿಸಿ ಕುಂದಾಪುರ ಸಂತೆ ಹಾಗೂ ಪರಿಸರದ ಹಲವು ಅಂಗಡಿಗಳಲ್ಲಿ ಆರ್ಥಿಕ ನೆರವು ಯಾಚಿಸುವ ಮೂಲಕ ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿ ಬಡಕುಟುಂಬಕ್ಕೆ...