ವಿದ್ಯಾಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಾರೆ. ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ...
ಬೆಂಗಳೂರು: 47 ವಿದ್ಯಾರ್ಥಿನಿಯರು ಅಸ್ವ*ಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನ ಹಾಸ್ಟೆಲ್ನಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ(BMCRI) ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವ*ಸ್ಥಗೊಂಡಿದ್ದು ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ-ಭೇದಿಯಿಂದ ತೀವ್ರ...
ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ತಂಡದ ನಡುವೆ ಬಸ್ ನಿಲ್ದಾಣದಲ್ಲಿ ಹೊಡೆದಾಟ ನಡೆಯುತ್ತಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ...
ಕಾಲೇಜು ಫೆಸ್ಟ್ನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಲ್ಲಿ, ಓರ್ವ ಕಾಲೇಜು ವಿದ್ಯಾರ್ಥಿಯ ಹತ್ಯೆ ನಡೆದಿರುವ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಬೆಂಗಳೂರು: ಕಾಲೇಜು ಫೆಸ್ಟ್ ನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಲ್ಲಿ,...
ಮಂಗಳೂರು: ಹಿಜಾಬ್ ಪ್ರಕರಣದ ಕುರಿತು ರಾಜ್ಯ ಹೈಕೋರ್ಟ್ನಲ್ಲಿ ಇಂದು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ...
ಮಂಗಳೂರು: ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ, ಯಾವುದೇ ರೀತಿಯ ವಸ್ತ್ರವನ್ನು ಮುಕ್ತವಾಗಿ ಧರಿಸಬಹುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಮತ್ತೆ ಉಲ್ಟಾ ಹೊಡೆದಿದ್ದಾರೆ....
ಬೆಂಗಳೂರು:ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಕರ್ಫ್ಯೂ ವಿಧಿಸಿ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ. ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಸರಕಾರದ...
ಪುಣೆಯಲ್ಲಿ ಮತ್ತೆ ರಾತ್ರಿ ಕರ್ಫ್ಯೂ ಪ್ರಾರಂಭ: ಶಾಲಾ ಕಾಲೇಜುಗಳ ಮುಚ್ಚುಗಡೆ..! ಪುಣೆ: ನಗರದಾದ್ಯಂತ ಮತ್ತೆ ಮಹಾಮಾರಿ ಕೊರೊನಾ ರೂಪಾಂತರ ವೈರಸ್ ಹರಡಲು ಆರಂಭವಾಗಿದ್ದ ಪುಣೆಯಲ್ಲಿ ರಾತ್ರಿ ಕರ್ಫ್ಯೂ ಘೋಷಿಸಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಪುಣೆಯಲ್ಲಿ ರಾತ್ರಿ...
ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 15 ರ ನಂತರ ಹಂತಹಂತವಾಗಿ ಶಾಲೆಗಳು, ಕಾಲೇಜುಗಳ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಕಾರ್ಯಾರಂಭಿಸಬಹುದಾಗಿದ್ದು, ಸಂಬಂಧಪಟ್ಟ ಶಾಲೆಯ ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ನಿರ್ಧರಣೆಯ ಆಧಾರದ ಮೇಲೆ ಮತ್ತು...