DAKSHINA KANNADA2 hours ago
ಮಂಗಳೂರು: ಮಸಾಜ್ ಸೆಂಟರ್ನಲ್ಲಿ ದಾಂಧಲೆ ಪ್ರಕರಣ: ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಬಂಧನ
ಮಂಗಳೂರು: ನಗರದ ಬಿಜೈಯ ಮಸಾಜ್ ಸೆಂಟರ್ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ. ನಗರದ ಮಸಾಜ್ ಸೆಂಟರ್...