ಬೆಂಗಳೂರು/ಮಂಗಳೂರು: ವೈಯಾಲಿಕಾವಲ್ ಮಹಾಲಕ್ಷ್ಮಿ ಕೇಸ್ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. 50 ಪೀಸ್ ಮಾಡಿ ಫ್ರಿಡ್ಜ್ನಲ್ಲಿಟ್ಟಿದ್ದ ಹಂತಕ ಯಾರು ಅನ್ನೋದು ದೊಡ್ಡ ಪ್ರಶ್ನೆಯಾಗಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಪ್ರತಿಯೊಂದು ಆಯಾಮದಲ್ಲೂ ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಹಾಲಕ್ಷ್ಮಿ...
ಮಂಗಳೂರು : ಕಲ್ಲಾಪುವಿನಲ್ಲಿ ನಡೆದ ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ ಮಂಗಳೂರಿನಲ್ಲಿ ರೌಡಿ ಗ್ಯಾಂಗ್ ಮತ್ತೆ ಸಕ್ರಿಯವಾಗುತ್ತಿದೆಯಾ ಎಂಬ ಆತಂಕ ಮೂಡಿಸಿದೆ. ಟಾರ್ಗೆಟ್ ಗ್ಯಾಂಗ್ನ ಇಲ್ಯಾಸ್ ಕೊಲೆ ಪ್ರಕರಣದ ಬಳಿಕ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ...
ಬೆಂಗಳೂರು/ಮಂಗಳೂರು: ನಾಪತ್ತೆಯಾಗಿರುವ ಪತಿಯನ್ನು ಹುಡುಕಿಕೊಡುವಂತೆ ಮಹಿಳೆಯೊಬ್ಬರು ಎಕ್ಸ್ ಖಾತೆಯಲ್ಲಿ ನಗರದ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಈಗಾಗಲೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲೂ ದೂರು ನೀಡಿದ್ದಾರೆ. ಬೆಂಗಳೂರಿನ ಟಾಟಾ ನಗರದ 5ನೇ ಮುಖ್ಯರಸ್ತೆ ನಿವಾಸಿ ವಿಪಿನ್ ಗುಪ್ತಾ(37...
ಮಂಗಳೂರು : ಮಂಗಳೂರಿನ ಉರ್ವದ ಕೋಟೆ ಕಣಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ಸಕಲೇಶಪುರ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಘಟನೆ ನಡೆದ ಕೇವಲ ಐದೇ ಘಂಟೆಯಲ್ಲಿ...
ಮಂಗಳೂರು : ನಗರದಲ್ಲಿ ಕ್ರಮಿನಲ್ ಚಟುವಟಿಕೆ ಹೆಚ್ಚಾಗುತ್ತಿದ್ದು, ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಹಿರಿಯ ನಾಗರಿಕರಿದ್ದ ಮನೆಗೆ ನುಗ್ಗಿ ಬೆದರಿಸಿ ಚಿನ್ನಾಭರಣ ಲೂಟಿ ಮಾಡಲಾಗಿದೆ.ಬಳಿಕ ಮನೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ನಸುಕಿನ ಜಾವ...
ಉಡುಪಿ: ಉಡುಪಿ ನಗರಸಭೆಯ ಅನುಮತಿ ಇಲ್ಲದೆ ನಗರದ ಭುಜಂಗ ಪಾರ್ಕ್ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಪೌರಾಯುಕ್ತರು, ಆತನಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಪಾರ್ಕ್ ನಲ್ಲಿ ಬೆಳೆದು...
ಕೊಡಗು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದೆ. ಕೆಲವೊಂದು ಕಡೆ ಮಳೆಯ ಆರ್ಭಟಕ್ಕೆ ಹಾನಿಗಳುಂಟಾಗಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು ವಾಹನ ಸಂಚಾರವನ್ನು ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ....
ಕ್ರೈಸ್ತ ಧಾರ್ಮಿಕ ಗುರುಗಳ ಭಾವ ಚಿತ್ರವನ್ನು ಮತ್ತು ಹೇಳಿಕೆಗಳನ್ನು ಕೆಲವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಾಮಾಜಿಕ ಜಾಲ ತಾಣದಲ್ಲಿ ಬಳಸುತ್ತಿದ್ದು, ಇದು ಕ್ರೈಸ್ತ ಸಮಾಜಕ್ಕೆ ಬಹಳಷ್ಟು ನೋವುಂಟು ಮಾಡಿದೆ ಎಂದು ಭಾರತೀಯ ಕ್ರೈಸ್ತ ಮಾನವ ಹಕ್ಕುಗಳ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಇದಕ್ಕೆ ಎರಡನೇ ಬಾರಿ ಅಧ್ಯಕ್ಷರಾದ ಹಿನ್ನಲೆ ಅವರಿಗೆ ಗೌರವ ಸಲ್ಲಿಸುವ...
ಮಂಗಳೂರು: ನಗರ ಪೊಲೀಸ್ ಆಯುಕ್ತರು ನಿನ್ನೆ ಲಾಕ್ ಡೌನ್ ಬಗ್ಗೆ ಕೆಲವು ಕಟು ನಿಯಮಗಳನ್ನು ಆದೇಶಿಸಿದ್ದು, ಜನರ ದೈನಂದಿನ,ದಿನಸಿ,ಔಷಧ,ಇಂಧನ ಇತ್ಯಾದಿಗಳಿಗೆ ವಾಹನ ಬಳಕೆ ಮಾಡ ಬಾರದು ಎಂದು ಆದೇಶಿಸಿದ್ದಾರೆ. ವಾಹನಗಳನ್ನು ಮುಟ್ಟು ಗೋಲು ಗೊಳಿಸಲಾಗುವುದು ಎಂದು...