ಮಂಗಳೂರು: ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನವನ್ನು ಅಸ್ಸಾಂನಲ್ಲಿ ಅಡ್ಡಗಟ್ಟಿದ ವಿಚಾರವಾಗಿ ರಾಜ್ಯದೆಲ್ಲೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮಂಗಳವಾರ ಸಂಜೆ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...
ಪಡುಬಿದ್ರಿಯಲ್ಲಿ ಕಾಂಗ್ರೆಸ್ ಸ್ಥಾನೀಯ ಸಮಿತಿಯ ಸ್ಥಳೀಯ ನಾಯಕರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರ ಬೆಂಬಲದೊಂದಿಗೆ ತ್ಯಾಜ್ಯ ಸಮಸ್ಯೆಯನ್ನು ಬಗೆಹರಿಸುವಂತೆ ಮತ್ತು ಮುಂದೆ ಎಂದೂ ಪಡುಬಿದ್ರಿ ಗ್ರಾಮ ಪಂಚಾಯತ್ ಆವರಣದಲ್ಲಿ ತ್ಯಾಜ್ಯಗಳ ರಾಶಿಯನ್ನು ಪರಿಸರ ಮಾಲಿನ್ಯವಾಗುವ ರೀತಿಯಲ್ಲಿ...
ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕೆಂಬ ಛಲಕ್ಕೆ ಬಿದ್ದ ಭಾರತೀಯ ಜನತಾ ಪಾರ್ಟಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಕಿತ್ತು ಹಾಕಿದೆ. ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕೆಂಬ ಛಲಕ್ಕೆ ಬಿದ್ದ ಭಾರತೀಯ ಜನತಾ...
ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅವರಿಗೆ...
ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಹಾಗೂ ಕೇಂದ್ರ, ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ಧವಾಗಿ ಮಿನಿವಿಧಾನ ಸೌಧದ...
ಬೆಳ್ತಂಗಡಿ: ಬೆಳ್ತಂಗಡಿ ಮೂಲಕ ಚಾರ್ಮಾಡಿ ಸಂಪರ್ಕಿಸುವ ಮುಖ್ಯ ರಸ್ತೆ ಅವ್ಯವಸ್ಥೆ ಖಂಡಿಸಿ ಬೆಳ್ತಂಗಡಿ ನಗರ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿಯ ರಸ್ತೆಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ನಗರ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರಕಾರಕ್ಕೆ...
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು ಬೆಳಿಗ್ಗೆ ಪ್ರತಿಭಟನೆ...
ಮಂಗಳೂರು: ರಾಜಕೀಯ ಪ್ರೇರಿತ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಬೃಹತ್ ಪ್ರತಿಭಟನೆ...
ಬಂಟ್ವಾಳ: ದೇವಸ್ಥಾನದ ಧ್ವಂಸ ರಾಜ್ಯ ಸರಕಾರದ ಅಘೋಷಿತ ಕಾರ್ಯಕ್ರಮ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಧ್ವಂಸ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ್...