ಮಂಗಳೂರು/ಬೆಂಗಳೂರು : ಅತ್ಯಾಚಾ*ರ ಆರೋಪದಡಿ ಜೈಲು ಪಾಲಾಗಿರುವ ಮುನಿರತ್ನ ವಿರುದ್ಧ ಸಂ*ತ್ರಸ್ತೆ ಮತ್ತೆ ಆರೋಪಿಸಿದ್ದಾರೆ. ಇಂದು(ಅ.9) ಸುದ್ದಿಗೋಷ್ಟಿ ನಡೆಸಿರುವ ಮಹಿಳೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ....
ಮಂಗಳೂರು/ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಎಸಗಿರುವುದಾಗಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಏನಿದು ಪ್ರಕರಣ? ಶಾಸಕ...
ಮಂಗಳೂರು/ಹರಿಯಾಣ : ಹರಿಯಾಣ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಡೆಸಿದ ಹೋರಾಟದಲ್ಲಿ ಕುಸ್ತಿಪಟು ವಿನೇಶ್ ಪೋಗಟ್ ಗೆಲುವಿನ ನಗೆ ಬೀರಿದ್ದಾರೆ. ಜೂಲಾನ ಕ್ಷೇತ್ರದಿಂದ ಕಾಂಗ್ರೆಸ್ನಲ್ಲಿ ಸ್ಪರ್ಧೆ ಮಾಡಿದ್ದ ಪೋಗಟ್ ಪ್ರತಿಸ್ಪರ್ಧಿ ಯೋಗೇಶ್ ಕುಮಾರ್ ವಿರುದ್ಧ 6015 ಮತಗಳ...
ಮಂಗಳೂರು : ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಹೊಂದಿದವರಿಗೆ ತೆರಿಗೆ ರೂಪದಲ್ಲಿ ಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರ ತೀರ್ಮಾನಿಸಿದೆ. ಈ ಕುರಿತಾಗಿ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ ವಾಸವಾಗಿರುವವರು ಮನೆಯಲ್ಲಿ...
ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ...
ಮಂಗಳೂರು/ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಈ ಆದೇಶ ನೀಡಲಾಗಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ...
ನವದೆಹಲಿ : ಒನ್ ನೇಷನ್ ಒನ್ ಎಲೆಕ್ಷನ್ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ (18 ಸೆಪ್ಟೆಂಬರ್ 2024) ಅನುಮೋದನೆ ನೀಡಿದೆ. ಮಾಜಿ ರಾಷ್ಟ್ರಪತಿ ನೇತೃತ್ವದ...
ಮಂಗಳೂರು/ದೆಹಲಿ: ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಗಳ ಬಗ್ಗೆ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ “ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದ”ವರಿಗೆ 11 ಲಕ್ಷ ನೀಡುತ್ತೇನೆ” ಎಂಬುವುದಾಗಿ...
ರಾಯಚೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಸ್ವಾಗತ ಕೋರಿರುವ ಫ್ಲೆಕ್ಸ್ಗಳಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರ ಫೋಟೋಗಳು ರಾರಾಜಿಸಿವೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತೆರಳಿರುವ...