ಅಹಮದಾಬಾದ್: ಹಿಂದುಗಳನ್ನು ಕಾಂಗ್ರೆಸ್ ಇಷ್ಟು ದ್ವೇಷಿಸುವುದೇಕೆ? ಕಾಂಗ್ರೆಸ್ ನಾಯಕರು ಯಾಕೆ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಹಾರ್ದಿಕ್...
ಬೆಂಗಳೂರು: ವಿಧಾನಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಿನ್ನೆ ಸಂಜೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಕಾಂಗ್ರೆಸ್ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ಗೆ ಟಿಕೆಟ್ ನೀಡಿದೆ. ಬಿಜೆಪಿ ಹಾಗೂ ಜೆಡಿಎಸ್ ಇಂದು ಬೆಳಗ್ಗೆವರೆಗೂ ಟಿಕೆಟ್ ಘೋಷಣೆ ಮಾಡದೇ...
ಉಡುಪಿ: ಬಿಜೆಪಿಯಲ್ಲಿ ಶಿಸ್ತು ಇದೆ. ಕಾಂಗ್ರೆಸ್ನ ವೇದಿಕೆಗಳಲ್ಲಿ ಜನಜಂಗುಳಿ ಇರುತ್ತದೆ. ಬಿಜೆಪಿ ವೇದಿಕೆಯಲ್ಲಿ ಕೆಲವೇ ಕೆಲವು ಜನ ಕುಳಿತುಕೊಳ್ಳುತ್ತಾರೆ. ಇದು ಬಿಜೆಪಿ ಸಂಪ್ರದಾಯ. ಅದನ್ನು ಡಿಕೆಶಿ ಕಲಿಯುವುದು ಒಳ್ಳೆಯದು ಎನ್ನುವುದನ್ನು ಪುಕ್ಕಟ್ಟೆ ಸಲಹೆ ಕೊಡುತ್ತೇನೆ ಎಂದು...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ? ಕಾಂಗ್ರೆಸ್ ಪಕ್ಷದಲ್ಲಿರುವ ಯುವ ನಾಯಕರು ಯಾರು? ಎಂದು ಕಾಂಗ್ರೆಸ್ ಅನ್ನು ಬಿಜೆಪಿ ಟ್ವೀಟ್ನಲ್ಲಿ ಕುಟುಕಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,...
ಮಂಗಳೂರು: ಕಾಂಗ್ರೆಸ್ ಮತ್ತು ಮಾಜಿ ಶಾಸಕ ಜೆ ಆರ್ ಲೋಬೋ ಅವರು ಗೊಂದಲ ಸೃಷ್ಟಿಸಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಕ್ರೋಶ...
ಉಡುಪಿ: ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಲಿದ್ದಾರೆ. ನಾನೆಂಥ ದೊಡ್ಡ ತಪ್ಪು ಮಾಡಿದೆ ಎಂದು. ಕಾಂಗ್ರೆಸ್ ಪಕ್ಷ ಅವರಿಗೆ, ತಾಯಿಗೆ, ತಂದೆಗೆ ಎಲ್ಲವೂ ಕೊಟ್ಟಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...
ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು ಪಿ ಚಿದಂಬರಂ ಅವರಿಗೆ ಸೇರಿರುವ ಮುಂಬೈ, ದೆಹಲಿ, ತಮಿಳುನಾಡಿನಲ್ಲಿನ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...
ಉಡುಪಿ: ಪ್ರಮೋದ್ ಮಧ್ವರಾಜ್ಗೆ ಎಲ್ಲಾ ರೀತಿಯ ಅವಕಾಶವನ್ನು ಮಾಡಿಕೊಟ್ಟರು ಪಕ್ಷವನ್ನು ಬಿಟ್ಟುಹೋಗಿರುವಂಥದ್ದು ಅವಕಾಶವಾದಿ ರಾಜಕಾರಣವನ್ನು ಎತ್ತಿ ತೋರಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಆರ್ ಹೇಳಿದ್ದಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಮೋದ್...
ಉಡುಪಿ: ಮಾಜಿ ಸಚಿವ ,ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿಗೆ ಸೇರಲು ಇದ್ದ ಇಡೆತಡೆಗಳು ನಿವಾರಣೆಯಾಗಿವೆ.ಜಿಲ್ಲಾ ಬಿಜೆಪಿಯಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು ,ರಾಜ್ಯ ನಾಯಕರ ಒಪ್ಪಿಗೆಯಷ್ಟೇ ಬಾಕಿ ಉಳಿದಿದೆ. ಇವತ್ತು...
ಉಡುಪಿ: ಕಾಂಗ್ರೆಸ್ನ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಪಕ್ಷಕ್ಕೆ ಸೇರುವ ಬಗ್ಗೆ ನಮ್ಮ ಬಳಿ ಯಾವುದೇ ಚರ್ಚೆಯಾಗಿಲ್ಲ ಎಂದು ಉಡುಪಿ ಬಿಜೆಪಿಯ ಹಾಲಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಮಾಜಿ ಸಚಿವ...