ಮಧ್ಯ ಪ್ರದೇಶದ/ಮಂಗಳೂರು: ಮಧ್ಯಪ್ರದೇಶ ಬಿಜೆಪಿ ನಾಯಕನ ಪುತ್ರ ಅಪ್ರಾಪ್ತ ಬಾಲಕ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದಾನೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವೀಡಿಯೋ ಬಾರಿ ವಿವಾದಕ್ಕೆ ಕಾರಣವಾಗಿದೆ. ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ;...
ನವದೆಹಲಿ : ಸದ್ಯ ದೇಶದಲ್ಲಿ ಹಾಸನ ಜೆಡಿಎಸ್ – ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇದೀಗ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿಚಾರವನ್ನು ಸಹಿಸುವ...
ಮಂಗಳೂರು ( ಜಾರ್ಖಂಡ್ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು...
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು....
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ. ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು...
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ. ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ...
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ...
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು....
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಪ್ರಚಾರ ಶೈಲಿಗೆ ಜನ ಜನಾರ್ದನ ಪೂಜಾರಿಯವರನ್ನು ನೆನಪಿಸಿಕೊಳ್ತಾ ಇದ್ದಾರೆ. ಗುರುವಿನಂತೆ ಶಿಷ್ಯ ಕೂಡಾ ಪ್ರಚಾರ ಮಾಡ್ತಾ ಇರೋದು ನೋಡಿದ ಜನ...