ಮಂಗಳೂರು: ‘ಮೀನುಗಾರರ ಮನೆಯಲ್ಲಿ ಮೀನೂಟ ಬಹಳ ಚೆನ್ನಾಗಿದೆ’ ಹೀಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೀನೂಟ ಸೇವಿಸಿ ಖುಷಿಪಟ್ಟರು. ಇಂದು ಮಂಗಳೂರಿಗೆ ಭೇಟಿ ನೀಡಿದ ಅವರು ಮೀನುಗಾರ ಮುಖಂಡ ಶಿವಪ್ರಸಾದ್ ಬೋಳೂರು ಅವರ ಮನೆಯಲ್ಲಿ ನೀರು...
ಮಂಗಳೂರು: ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮೊಗವೀರ ಸಮುದಾಯ ಎಲ್ಲಾ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಆಂಜನೇಯ ಸ್ವಾಮಿ ಎದುರು ಪ್ರಮಾಣ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇವತ್ತು ಮಂಗಳೂರಿನ ಸುಲ್ತಾನ್ಬತ್ತೇರಿಯಲ್ಲಿ ಬೊಳೂರು ...
ಬೆಂಗಳೂರು: ಬಿಜೆಪಿಯವರಿಗೇ ಏಕೆ ಈ ಪರಿ ಸಿಡಿ ಭಯ ಕಾಡುವುದು ಎಂಬುದೇ ಯಕ್ಷಪ್ರಶ್ನೆ. ತಡೆಯಾಜ್ಞೆ ತರುವ ಮೂಲಕ ತಮ್ಮದೂ ಸಿಡಿ ಇದೆ ಎಂದು ಗೌಡರು ಸ್ವಯಂ ಒಪ್ಪಿಕೊಂಡಂತಾಗಿದೆ. ಎಂದು ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ...
ಮಂಗಳೂರು: ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಕೃಷಿ ಜಾತ್ರೆಯನ್ನು ಹಮ್ಮಿಕೊಳ್ಳುವ ಕಾರ್ಯ ಆಗಬೇಕು, ಇದಕ್ಕೆ ಬೇಕಾದ ಬೆಂಬಲವನ್ನು ಶಾಸಕನ ನೆಲೆಯಲ್ಲಿ ಕೊಡಲು ಸಿದ್ಧ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲ ಉಳಿಯದ ಧರ್ಮರಸರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರ, ಜಿಲ್ಲಾಡಳಿತ ತಕ್ಷಣವೇ ರಿಸರ್ವ್ ಬ್ಯಾಂಕಿನ ಪ್ರತಿನಿಧಿಯನ್ನು ಮಂಗಳೂರಿಗೆ ಕರೆಸಿ ಎಲ್ಲಾ ಕೈಗಾರಿಕಾ ಸಂಬಂಧಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಕೊರೊನಾದಿಂದ ಉಂಟಾಗಿರುವ ಸಮಸ್ಯೆಗಳಿಗೆ ಸ್ಪಂದಿಸಬೇಕು...
ಮಂಗಳೂರು : ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ನೇತೃತ್ವದಲ್ಲಿ ಕಳೆದ 50 ದಿನಗಳಿಂದ ನಡೆಯುತ್ತಿರುವ ಊಟ ವಿತರಣೆಯು ಇಂದು ಗುರುವಾರ ಕೂಡ ಯಶಸ್ವಿಯಾಗಿ ನಡೆಯಿತು. ಮಂಗಳೂರು ನಗರದ ನಿರ್ಗತಿಕರಿಗೆ, ಭಿಕ್ಷುಕರಿಗೆ...
ಮಂಗಳೂರು : ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಇತಿಹಾಸದ ಪುಟಕ್ಕೆ ಸೇರಿದೆ. ಅರ್ಧ ಶತಮಾನಕ್ಕೂ ಅಧಿಕ ಇತಿಹಾಸವಿರುವ ಈ ಹಳೇಯ ಮತ್ತು ಬೃಹತ್ ಮಾರುಕಟ್ಟೆಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಾಲಿಕೆ ಅಧಿಕಾರಿಗಳ ಸಮಾಕ್ಷಮದಲ್ಲಿ ಕೆಡವಿ...
ಮಂಗಳೂರು : ಪತಿ ಸಾವನಪ್ಪಿದ ಕೆಲವೇ ಗಂಟೆಗಳಲ್ಲಿ ಪತ್ನಿಯೂ ಮೃತಪಟ್ಟ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಎಂದ ಮೃತಪಟ್ಟ ದಂಪತಿಯಾಗಿದ್ದಾರೆ. ನಝೀರ್ ಅಹ್ಮದ್...
ಮಂಗಳೂರು:ಮಹಾನಗರ ಪಾಲಿಕೆಯ 60 ವಾರ್ಡುಗಳಲ್ಲಿ ಬಿಜೆಪಿ ಕಾರ್ಪೋರೇಟರ್ಗಳು ಪಾರಮ್ಯ ಮೆರೆದಿದ್ದಾರೆ. ಇಲ್ಲಿ 44 ಮಂದಿ ಬಿಜೆಪಿ ಕಾರ್ಪೋರೇಟರ್ಗಳು ಇದ್ದಾರೆ. ಆದರೆ ಪ್ರತಿಪಕ್ಷವಾಗಿ ಕಾಂಗ್ರೆಸ್ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ನ ಸದಸ್ಯರನ್ನು ಪಾಲಿಕೆಯಲ್ಲಿ ಕಡೆಗಣಿಸಲಾಗುತ್ತಿದೆ ಎನ್ನುವ...
ಮಂಗಳೂರು : ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣವನ್ನು ಕಾನೂನುಬದ್ದವಾಗಿ ನಾವು ತನಿಖೆ ಮಾಡುತ್ತೇವೆ ಮತ್ತು ಇದಕ್ಕೆ ಕಾಂಗ್ರೆಸ್ಸಿಗರ ಪಾಠ ಅಗತ್ಯವಿಲ್ಲ ಎಂದು ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಾಸರಗೋಡಿನಲ್ಲಿ ನಾಳೆ ನಡೆಯಲಿರುವ ಚುನಾವಣಾ...