ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳ...
ಮಂಡ್ಯ : ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಎಂದಿನಂತೆ ಮಂಡ್ಯ ಹೈ ವೋಲ್ಟೇಜ್ ಕ್ಷೇತ್ರ. ಹೇಗಾದರೂ ಈ ಕ್ಷೇತ್ರ ತಮ್ಮದಾಗಿಸಿಕೊಳ್ಳಬೇಕು ಎಂದು ಅತ್ತ ಬಿಜೆಪಿ+ ಜೆಡಿಎಸ್ , ಇತ್ತ ಕಾಂಗ್ರೆಸ್...
ಮಂಗಳೂರು : 33 ವರ್ಷಗಳ ನಿರಂತರ ಅಧಿಕಾರ… 1 ಲಕ್ಷ ಕೋಟಿಗೂ ಅಧಿಕ ಅನುದಾನ ತಂದಿರುವ ಹಾಲಿ ಸಂಸದರ ಸಾಧನೆ. ಇನ್ನು ದೇಶ ಸೇವೆ ಮಾಡಿರೋ ಹೆಮ್ಮೆಯ ಸುಪುತ್ರ… ಹಿಂದುತ್ವಕ್ಕೆ ಜೀವನ ಮುಡಿಪಾಗಿಟ್ಟಿರುವ ಅಪ್ಪಟ ದೇಶ...
ಬೆಂಗಳೂರು : ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಲೋಪ ಕಂಡು ಬಂದಿತ್ತು. ಸಿದ್ದಾಪುರದ ಕಾಂಗ್ರೆಸ್...
ಮಂಗಳೂರು : ಕಳೆದ ಮುವತ್ತ ಮೂರು ವರ್ಷಗಳಲ್ಲಿ ( 1991 ರಿಂದ 2024 ) ರವರಗೆ ದಕ್ಷಿಣ ಕನ್ನಡ ( ಮಂಗಳೂರು ) ಲೋಕಸಭಾ ಕ್ಷೇತ್ರವನ್ನು ಬಿಜೆಪಿ ತನ್ನ ಹಿಡಿತದಲ್ಲೇ ಇಟ್ಟುಕೊಂಡಿದೆ. ದನಂಜಯ ಕುಮಾರ್ ಅವರಿಂದ...
ಬೆಂಗಳೂರು: ಇಂದು ಮೊದಲನೇ ಹಂತದ ನಾಮಪತ್ರಿಕೆಗೆ ಕೊನೆಯ ದಿನವಾಗಿದ್ದು ಬುಧವಾರದಂದು ಹಲವು ಕ್ಷೇತ್ರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಿನ್ನೆ ಒಂದೇ ದಿನ 108 ಪುರುಷರು ಮತ್ತು 8 ಮಹಿಳೆಯರು ಸೇರಿ ಒಟ್ಟು 116 ಮಂದಿ ನಾಮಪತ್ರ...
ಮಂಗಳೂರು : ಈ ಬಾರಿ ಪಕ್ಷ ಮರೆತು ಬಿಲ್ಲವ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಂತ ನಾರಾಯಣಗುರು ವಿಚಾರ ವೇದಿಕೆ ಮೂಲಕ ಸತ್ಯಜಿತ್ ಸುರತ್ಕಲ್ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಜನಾರ್ದನ ಪೂಜಾರಿಯವರ ಬಳಿಕ ಈ ಬಾರಿ ಪದ್ಮರಾಜ್ ಅವರಿಗೆ...
ಮಂಗಳೂರು : ವಂಚನೆ ಮಾಡಿದ್ದಾಗಿ ಆರೋಪ ಹೊತ್ತುಕೊಂಡು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ಯುವಕನೊಬ್ಬ ತನ್ನ ಜೀವವನ್ನೇ ಕೊನೆಗಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಾಮದಪದವು ತಿಮರಡ್ಕ ನಿವಾಸಿ ಪದ್ಮನಾಭ...
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ನ್ನು ಟೀಕಿಸಿದ್ದಾರೆ. ಭಾನುವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, 1974ರಲ್ಲಿ ವಿವಾದಿತ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ್ದಾರೆ....
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಆಗಲೇ, ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋ ಅಭಿಪ್ರಾಯವೇ ವ್ಯಕ್ತವಾಗಿತ್ತು. ಇದೀಗ ಅದು ಸತ್ಯವಾಗಿದ್ದು, ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಯ...