ಮಂಗಳೂರು: ಮಂಗಳೂರಿನಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ ನಡೆದಿದೆ....
ಬಂಟ್ವಾಳ: ಕಲ್ಲಡ್ಕದಲ್ಲಿ ನಡೆಯುತ್ತಿರುವ ಬಿ.ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿಯ ಫ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಅನಾಹುತವೊಂದು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫ್ಲೈ ಓವರ್ ಗಾಗಿ ಪಿಲ್ಲರ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಪಿಲ್ಲರ್ ನಿರ್ಮಾಣಕ್ಕಾಗಿ...
ಪುತ್ತೂರು: ಪುತ್ತೂರು ನಗರಸಭೆಯಾದ್ಯಂತ ಇರುವ ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿದ್ದು, ಈ ಹಿನ್ನೆಲೆಯಲ್ಲಿ ಗುಂಡಿ ಅಭಿಯಾನವನ್ನು ನಡೆಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ತಿಳಿಸಿದರು. ಪುತ್ತೂರು...
ಮಂಗಳೂರು: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಳಲಿ ದರ್ಗಾದಲ್ಲಿ ಹಿಂದೂ ದೇವಾಲಯದ ಶೈಲಿಯ ಕೆತ್ತನೆಗಳು ಪತ್ತೆಯಾಗಿದ್ದ ವಿಚಾರದ ಹಿನ್ನೆಲೆ ಇದೀಗ ವಿಎಚ್ ಪಿ ಹಾಗೂ ಬಜರಂಗದಳ ಅಷ್ಟಮಂಗಲ ಪ್ರಶ್ನಾ ಚಿಂತನೆ ನಡೆಸಲು ಚಿಂತನೆ ನಡೆಸಿವೆ. ಇತ್ತೀಚೆಗೆ ನಗರದ...
ಮಂಗಳೂರು: ಕಳೆದ ಹಲವು ಸಮಯಗಳಿಂದ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದ ಸ್ಟೇಟ್ಬ್ಯಾಂಕ್ ಸರ್ವೀಸ್ ಬಸ್ಸು ನಿಲ್ದಾಣದ ಪುನರ್ನವೀಕರಣ ಕಾಮಗಾರಿ ಭರದಿಂದ ಸಾಗಿದೆ. ಹಂಪನ್ಕಟ್ಟೆ ಮತ್ತು ಸ್ಟೇಟ್ಬ್ಯಾಂಕ್ ಪರಿಸರದ ಪ್ರಯಾಣಿಕರಿಗೆ ಹಾಗೂ ಬಸ್ಸು ಸಂಚಾರಕ್ಕೆ ಅನುಕೂಲತೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಈ...
ಮಂಗಳೂರು: ಮಂಗಳಾ ಕ್ರೀಡಾಂಗಣದಲ್ಲಿ 1 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರ್ಯಾಕ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಮಂಗಳಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ...
ಕೂಳೂರು;2 ಸೇತುವೆಗಳ ನಡುವೆ ಆರು ಪಥಗಳ ಸೇತುವೆ ನಿರ್ಮಾಣ:ಡಿ.19 ನೂತನ ಸೇತುವೆಯ ಶಿಲಾನ್ಯಾಸ ಮಂಗಳೂರು: ಕೂಳೂರಿನಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ಶಿಲಾನ್ಯಾಸ ಡಿಸೆಂಬರ್ 19ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ವಿಡಿಯೋ ಕಾನ್ಫರೆನ್ಸ್...