LATEST NEWS2 years ago
ಹೊಟೇಲ್ ಊಟದಲ್ಲಿ ಹಲ್ಲಿ: ಗ್ರಾಹಕರಿಗೆ 90 ಸಾವಿರ ರೂಪಾಯಿ ನೀಡುವಂತೆ ಮಾಲೀಕನಿಗೆ ಆದೇಶ
ಹುಬ್ಬಳ್ಳಿ: ಹೋಟೆಲೊಂದರಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ ಆಸ್ಪತ್ರೆ ಪಾಲಾದ ಗ್ರಾಹಕರಿಗೆ ಹೋಟೆಲ್ ಮಾಲೀಕ 90 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚಿಸಿದೆ. ಪೂರಿ ಬಾಜಿಯಲ್ಲಿ ಹಲ್ಲಿ ಬಿದ್ದು...