LATEST NEWS2 years ago
ರಾಜ್ಯಾದ್ಯಂತ ಗುತ್ತಿಗೆದಾರರಿಂದ ಮುಷ್ಕರ: 20,000 ಕಾಮಗಾರಿಗಳಿಗೆ ತೊಂದರೆ
ಬೆಂಗಳೂರು: ಕರ್ನಾಟಕಾದ್ಯಂತ ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರಗಳಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಶೀಘ್ರದಲ್ಲಿಯೇ ಹೊಡೆತ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೋಂದಾಯಿತ ಗುತ್ತಿಗೆದಾರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. 25,000 ಕೋಟಿ ರೂಪಾಯಿಗಳ...