ಕೊಣಾಜೆ: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ, 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಿಜಾರು ತೋಡಾರ್ ನಿವಾಸಿ...
ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ.ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು ನಿವಾಸಿ (36)ಸುರೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮನೆಯಲ್ಲೇ...