ಭೋಪಾಲ್: ಒಂದೇ ಶ್ವಾಸಕೋಶ ಹೊಂದಿದ್ದರೂ ಕೇವಲ ಯೋಗಾಸನ ಹಾಗೂ ಉಸಿರಾಟ ಸಂಬಂಧಿ ಆಸನಗಳಿಂದ 14 ದಿನಗಳಲ್ಲಿ ಕೊರೊನಾ ಮಣಿಸಿ, ನರ್ಸ್ ಜಯಶಾಲಿಯಾಗಿದ್ದಾರೆ. ಮಧ್ಯಪ್ರದೇಶದ ಟಿಕಮ್ಘರ್ ಸಾರ್ವಜನಿಕ ಆಸ್ಪತ್ರೆಯಲ್ಲಿ 39 ವರ್ಷದ ನರ್ಸ್ ಪ್ರಫುಲ್ಲಿಟ್ ಪೀಟರ್ ಕೊರೊನಾ...
ಮಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು, ಅದಕ್ಕೆ ಸಂಬಂಧಪಟ್ಟ ಯಾವುದೇ ಪೂರಕ ವ್ಯವಸ್ಥೆಯನ್ನು ಮಾಡಲು ರಾಜ್ಯ ಸರಕಾರ ಸಂಪೂಣರ್ ವಿಫಲವಾಗಿದೆ ಎಂದು ಮಾಜಿ ಎಂಎಲ್ಸಿ ಐವನ್ ಡಿ’ಸೋಜ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋವಿಡ್ ಸೋಂಕಿತರು ಆಕ್ಸಿಜನ್...
ಹೈದರಾಬಾದ್: ಮಹಾಮಾರಿ ಕೊರೊನಾ ಸೋಂಕಿಗೆ ಜಗತ್ತು ತಲ್ಲಣಗೊಂಡಿದ್ದು, ಇಡೀ ಮನುಕುಲ ತತ್ತರಿಸಿದೆ. ಲಕ್ಷಾಂತರ ಮಂದಿ ಬಲಿಯಾಗಿದ್ದು, ಸಾವು-ನೋವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಭಾರತದಲ್ಲೂ ಕೊರೊನಾ ಮರಣಮೃದಂಗ ಬಾರಿಸುತ್ತಿದೆ. ಇಂತಹ ಸಂಕಷ್ಟ ಕಾಲದಲ್ಲಿ ದೇಶದ...
ಕೊರೊನಾ ಸೋಂಕು; ಶಿಕ್ಷಕಿ ಪದ್ಮಾಕ್ಷಿ ಸಾವು; ಸಂಪೂರ್ಣ ವೆಚ್ಚ ಭರಿಸಿದ ಸರ್ಕಾರ;ಶಾಸಕ ಉಮಾನಾಥ ಮಾಹಿತಿ..! ಮಂಗಳೂರು: ಮೂಡಬಿದ್ರೆ ಶಿರ್ತಾಡಿ ಮಕ್ಕಿಯ ಜವಹಾರಲಾಲ್ ನೆಹರು ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿದ್ದ ಪದ್ಮಾಕ್ಷಿ ಅವರು...