ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಇಂದು ಕೊರೋನಾ ಲಸಿಕೆ ಎರಡನೇ ಡೋಸ್ಗಾಗಿ ಬೆಳಿಗ್ಗೆ ನೂಕು ನುಗ್ಗಲು ಉಂಟಾದ ಘಟನೆ ನಡೆದಿದೆ. ಜಿಲ್ಲಾಡಳಿತದ ವತಿಯಿಂದ ಇಂದು ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಉಚಿತ ಕೊರೋನಾ...
ಮಂಗಳೂರು: ರಾಜ್ಯ ಮೀನುಗಾರಿಕೆ ಇಲಾಖೆ , ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕಲ್ಯಾಣ ಇಲಾಖೆ ವತಿಯಿಂದ ಮೀನುಗಾರರು ಮತ್ತು ಅವರು ಕುಟುಂಬಿಕರಿಗೆ ಮಂಗಳೂರಿನ ಮಿನಿ ವಿಧಾನ ಸಭಾಂಗಣದಲ್ಲಿ ಕೊರೊನಾ ಉಚಿತ ಲಸಿಕೆ ವಿತರಣಾ...
ಮಂಗಳೂರು: ನಗರ ಹೊರವಲಯದ ವಳಚ್ಚಿಲ್ನ ಎಕ್ಸ್ಪರ್ಟ್ ಸಂಸ್ಥೆಯ ಸಿಬ್ಬಂದಿ ಹಾಗೂ 18 ವರ್ಷದ ಮೇಲ್ಪಟ್ಟ ಸ್ಥಳೀಯರಿಗೆ ಕೋವಿಡ್ ಲಸಿಕಾ ಶಿಬಿರವನ್ನು ನಿನ್ನೆ ಮಂಗಳೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ...
ಮಂಗಳೂರು: ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳೂರು ವಕೀಲರ ಸಂಘದಿಂದ ನಿನ್ನೆ ಬೃಹತ್ ಲಸಿಕಾ ಅಭಿಯಾನ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮಾರ್ಗದರ್ಶನದಲ್ಲಿ ಬೃಹತ್...
ಉಡುಪಿ: ಕ್ರಿಶ್ಚಿಯನ್ ಮತದ ಒಂದು ಗುಂಪು ಕೊರೋನಾ ಲಸಿಕೆಯನ್ನು ವಿರೋಧಿಸುತ್ತಿದೆ ಈ ಕುರಿತಾದ ನನ್ನ ನಿಲುವಿನಲ್ಲಿ ಸ್ಪಷ್ಟ ಇದ್ದೇನೆಯಾವುದೇ ಬದಲಾವಣೆ ಇಲ್ಲ ಎಂದು ಸಂಸದೆ ಶೋಭಾ ಕ ರಂದ್ಲಾಜೆ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಆಲ್ದೂರು,...
ಬಾಂಗ್ಲಾದೇಶ: ತನ್ನ ಪ್ರವಾಸದ ಕೊನೆಯ ದಿನ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ 1.2ಮಿಲಿಯನ್ ಡೋಸ್ ಕೊರೊನಾ ಲಸಿಕೆಗಳನ್ನು ಉಡುಗೊರೆಯಾಗಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾಗೆ ಹಸ್ತಾಂತರಿಸಿದ್ದಾರೆ. ಬಾಂಗ್ಲಾದೇಶ ಕಳೆದ ನವೆಂಬರ್ನಲ್ಲಿ ಭಾರತಕ್ಕೆ ಸೇರಮ್ ಇನ್ಸ್ಟಿಟ್ಯೂಟ್ ಜೊತೆಗೆ...
ಜನವರಿ 8ರಂದು ಉಡುಪಿಯ ಏಳು ತಾಲೂಕಿನಲ್ಲಿ ಕೊರೊನಾ ಲಸಿಕೆ ಡ್ರೈರನ್ ..! ಉಡುಪಿ: ಜಿಲ್ಲೆಯಲ್ಲಿ ಏಳು ತಾಲೂಕಿನಲ್ಲಿ ಕೊರೋನಾ ಲಸಿಕೆ ನೀಡುವ ಡ್ರೈ ರನ್ ನಡೆಯಲಿದೆ. ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ...
ಉಡುಪಿಯಲ್ಲಿ ಕೊರೊನಾ ವ್ಯಾಕ್ಸಿನ್ ಸಂಗ್ರಹಕ್ಕೆ ವಾಕ್ ಇನ್ ಕೂಲರ್ ಕೊಠಡಿ ಸಿದ್ಧ ಉಡುಪಿ:ಎರಡು ಕೋಟಿ 28 ಲಕ್ಷ ಜನರಿಗೆ ಬೇಕಾದ ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಿಡಲು ಉಡುಪಿಯಲ್ಲಿ ಸುಸಜ್ಜಿತ ವಾಕ್ ಇನ್ ಕೂಲರ್ ಕೊಠಡಿ ಸಿದ್ಧಪಡಿಸಲಾಗಿದೆ.ಈ ಕೋಣೆಯಲ್ಲಿ...
ಕೊರೋನಾ ಲಸಿಕೆ ವಿತರಣೆಗೆ ವಿಶೇಷ ಯೋಜನೆ : ಲಸಿಕೆ ಪಡೆಯಲು ಆಧಾರ್ ಕಡ್ಡಾಯ..!? ನವದೆಹಲಿ: ಕೊರೋನಾ ಲಸಿಕೆ ವಿತರಣೆ ಕುರಿತಂತೆ ಕೇಂದ್ರ ಸರ್ಕಾರದಿಂದ ವಿಶೇಷ ಯೋಜನೆ ರೂಪಿಸುತ್ತಿದ್ದು, ಪ್ರತ್ಯೇಕ ಯೋಜನೆ ರೂಪಿಸಬಾರದೆಂದು ರಾಜ್ಯಸರ್ಕಾರಗಳಿಗೆ ಸೂಚಿಸಿದೆ. ಅಲ್ಲದೇ...
ದೇಶಾದ್ಯಂತ 74 ನೇ ಸ್ವಾತಂತ್ರ್ರೋತ್ಸವ : ಕೆಂಪುಕೋಟೆಯ ಸರಳ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ.! ಮಂಗಳೂರು : ಕೊರೋನಾದಿಂದಾಗಿ ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಅತಿ ಸರಳವಾಗಿ ಮತ್ತು ಬೇರೆ ವರ್ಷಗಳಿಗಿಂತ ಭಿನ್ನವಾಗಿ ಆಚರಿಸಲಾಗಿದೆ. ಮಾಸ್ಕ್, 6...