ಮಂಗಳೂರು :ಮಂಗಳೂರಿನ ಅಗ್ನಿಶಾಮಕ ದಳದಕ್ಕೂ ಕೊರೊನಾ ಬಿಸಿ ತಟ್ಟಿದ್ದು ಒರ್ವ ಸಿಬಂದಿ ಕೊರೊನಾ ಉಲ್ಭಣಿಸಿದ ಪರಿಣಾಮ ಸಾವನ್ನಪ್ಪಿದ್ದಾರೆ. ನಗರದ ಪ್ರಮುಖ ಅಗ್ನಿಶಾಮಕ ದಳದ ಕೇಂದ್ರಗಳಲ್ಲಿ ಒಂದಾದ ಕದ್ರಿ ಅಗ್ನಿಶಾಮಕ ಠಾಣೆಯ 7 ಮಂದಿ ಸಿಬ್ಬಂದಿಗೆ ಕೊರೋನ...
ಮಂಗಳೂರು : ನನ್ನ ಜೀವನದ ಅಮೂಲ್ಯ ಜೀವವಾಗಿದ್ದ ತಾಯಿ ಹೋಗಿಬಿಟ್ಟರು. ಅವರ ನೆನಪಿಗಾಗಿ ಇರುವುದು ಅಮೂಲ್ಯ ಫೋಟೋಗಳು. ಆ ಮೊಬೈಲ್ ಕಳೆದು ಹೋಗಿದೆ. ದಯವಿಟ್ಟು ಮೊಬೈಲ್ ಕೊಡಿಸಿಕೊಡಿ” ಎಂದು ಬಾಲಕಿ ಮಾಡಿರುವ ವಿಡಿಯೋ ವೈರಲ್ ಆಗಿದೆ....
ಉಡುಪಿ : ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಘಟಮೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ನಡೆದಿದೆ. ಕೊರೊನಾ ನಿಯಮ ಉಲ್ಲಂಘಿಸಿದ ಆರೋಪದಡಿ ಮೆಹಂದಿ ಕಾರ್ಯಕ್ರಮದಲ್ಲಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ನಿಯಂತ್ರಣ ಮೀರಿ ಹಬ್ಬುತ್ತಿದ್ದು, ಅತಂಕದ ಸ್ಥಿತಿ ನಿರ್ಮಾಣವಾಗಿದೆ. , ಇಲ್ಲಿಯವರೆಗೆ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ ಶೇ.40.83 ಪಾಸಿಟಿವಿಟಿ ರೇಟ್ ದಾಖಲಾಗಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ನಗರಕ್ಕಿಂತ ಗ್ರಾಮಾಂತರ...
ಬೆಂಗಳೂರು:ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊನಾದಿಂದ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ...
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆಯೇ ಹೊರತು ಕಡಿಮೆಯಾಗುವಂತಹ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯಾಗಿರುವ ಜಿ.ಜಗದೀಶ್ ಸ್ವತಃ ಆತಂಕ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಜಿಲ್ಲೆಯಲ್ಲಿ ...
ನವದೆಹಲಿ : ಭಾರತ ದೇಶ ಕೊರೊನಾ ವೈರಸ್ ನಿಂದ ತತ್ತರಿಸಿದ್ದು ಅನೇಕ ಸಾವು ನೋವುಗಳಾಗಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ವಿರುದ್ಧ ನಿರ್ಣಾಯಕ ಪಾತ್ರ ವಹಿಸಿರುವ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ...
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿ ಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ. ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆ ಗಾಗಿ ಖಾಸಗಿ ಆಸ್ಪತ್ರೆಗೆ...
ಚಾಮರಾಜನಗರ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ತನಿಖಾ ವರದಿಯನ್ನು ಹೈಕೋರ್ಟ್ ನೇಮಿಸಿದ್ದ ತಜ್ಞರ ತನಿಖಾ ಸಮಿತಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ಚಾಮರಾಜ ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮೇ 2...
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19 ನಿರ್ವಹಣೆಗೆ ದಕ್ಷಿಣ...