ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಹಿನ್ನಲೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಾರ್ಡಿಗೆ ಭೇಟಿ ಪರಿಶೀಲನೆ ನಡೆದಿದ್ದಾರೆ. ಸಂಪೂರ್ಣ ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ...
ಮಂಗಳೂರು ಎಪ್ರಿಲ್ 29: ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಮಹಾಸ್ಪೋಟವೆ ಸಂಭವಿಸಿದೆ. ಇಂದು ಒಂದೇ ದಿನ ಕೊರೊನಾ ಸೊಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 1,175 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ...
ಚಿಕ್ಕಮಗಳೂರು :ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಇಂದು ಇವರ ಮದುವೆ ದಿನವಾಗಿದ್ದು,...
ಬೆಂಗಳೂರು : ಕೊರೊನಾ ತನ್ನ ಮರಣ ಮೃದಂಗ ಮಂದುವರೆಸಿದ್ದು, ಇತ್ತೀಚೆಗಷ್ಟೆ ನಿರ್ಮಾಪಕ ರಾಮು ಕೊರೊನಾಗೆ ಬಲಿಯಾದ ಬೆನ್ನಲ್ಲೆ ಮತ್ತೊಬ್ಬ ನಿರ್ಮಾಪಕ ಕೊರೊನಾಗೆ ಬಲಿಯಾಗಿದ್ದಾರೆ. ರನ್ನ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. 23 ದಿನಗಳ...
ಮಂಗಳೂರು: ರಾಜ್ಯದಲ್ಲಿ ಕೊರೊನಾ ಹರಡುವಿಕೆ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿ ಮಾಡಿದೆ.ಅದರಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಕೊರೊನಾ ರಾತ್ರಿ ಕರ್ಫ್ಯೂ ಬಿಗಿಗೊಳಿಸಲಾಗಿತ್ತು. ಎಲ್ಲಾ ಚೆಕ್...
ನವದೆಹಲಿ : ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೇ ಏರುತ್ತಲೇ ಇದ್ದು ಪ್ರತಿದಿನ ಸರಾಸರಿ ಒಂದು ಲಕ್ಷ ಜನರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವುದು...
ಮುಂಬೈ : ಬಾಲಿವುಡ್ ಮಹಾ ಮಾರಿ ಕೊರೊನಾದಿಂದ ನಲುಗಿದೆ. ಅನೇಕ ಹಿರಿಯ ಕಿರಿಯ ನಟ- ನಟಿಯರು, ನಿರ್ಮಾಪಕರು ಕೊರೊನಾ 2ನೇ ಅಲೆಯಿಂದ ಭಾದಿತರಾಗಿದ್ದಾರೆ. ಈಗಾಗಲೇ ಅಮಿತಾಬ್ ಬಚ್ಚನ್, ಅಮೀರ್ ಖಾನ್,ಆಲಿಯಾ ಭಟ್, ರಣಬೀರ್ ಕಪೂರ್, ಪರೇಶ್...
ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ. ಇಂದು( ಶುಕ್ರವಾರ )...
ಮುಂಬೈ : ಟೀಂ ಇಂಡಿಯಾ ಮಾಜಿ ಆಟಗಾರ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. 47 ವರ್ಷದ ಮಾಜಿ ಕ್ರಿಕೆಟಿಗ ಶನಿವಾರ ಟ್ವಿಟರ್ನಲ್ಲಿ ಈ ವಿಚಾರವನ್ನ ದೃಢಪಡಿಸಿದ್ದಾರೆ. ಕೊರೊನಾ ಸೋಂಕಿನಿಂದ ದೂರ...
ನವದೆಹಲಿ : ದೇಶದಲ್ಲಿ ಕೊರೋನ ವೈರಸ್ ಸೋಂಕಿನ ಎರಡನೇ ಅಲೆ ಅಬ್ಬರಿಸಿದ್ದು, 160 ದಿನಗಳಲ್ಲಿ ಮೊದಲ ಬಾರಿಗೆ ಭಾರತದ ದೈನಿಕ ಕೊರೋನ ಪ್ರಕರಣಗಳ ಸಂಖ್ಯೆ 60 ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ಗುಜರಾತ್ನಲ್ಲಿ...