ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಂಗಳೂರು : ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾದ ಆತಂಕ ಮೂಡಿದೆ. ಸೂಕ್ತ ವ್ಯವಸ್ಥೆಯನ್ನು ಮಾಡುವ ನಿಟ್ಟಿನಲ್ಲಿ ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಕೊರೊನಾದ ಪರಿವರ್ತಿತ ರೂಪದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ....
ಕಾರ್ಕಳ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. 10 ವರ್ಷಗಳ ಕಾಲ ಮುಂಬೈ ಮತ್ತು...
ಮಂಗಳೂರು : ಕರಾವಳಿಯ ನಿಗಿನಿಗಿ ಕೋಮು ಗಲಭೆಯ ಮಧ್ಯೆ ಮಹಾಮಾರಿ ಕೊರೊನಾನೂ ಎದ್ದು ನಿಂತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶುಕ್ರವಾರ 20 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾಮಾರಿ ಕೊರೊನಾಕ್ಕೆ ಒಂದು ಜೀವ ಬಲಿಯಾಗಿದೆ. ಇದುವರೆಗೆ...
ನವದೆಹಲಿ: ದೇಶದಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಕಂಡು ಬರುತ್ತಿದ್ದು ಮತ್ತೆ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾದಿಂದ ಮುಕ್ತಿ ಪಡೆಯಲು ಉಚಿತ ಬೂಸ್ಟರ್ ಲಸಿಕೆ ಡೋಸ್ ವಿತರಣೆ ಸಿದ್ದತೆಗಳನ್ನು ಸರ್ಕಾರ ಆರಂಭಿಸಿದೆ. ದೇಶದಲ್ಲಿ ಕಳೆದ...
ರಾಜ್ಯದಲ್ಲಿ ಡೀಡೀರ್ ಕೊರೊನಾ ಹೆಚ್ಚಳ ಕಂಡಿದೆ. ಕಳೆದ 10 ದಿನಗಳಿಂದ ನಿರಂತರ ಕೊರೊನಾ ಸೋಂಕು ಏರಿಕೆ ಹಿನ್ನಲೆಯಲ್ಲಿ ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಡೀಡೀರ್ ಕೊರೊನಾ ಹೆಚ್ಚಳ ಕಂಡಿದೆ. ಕಳೆದ 10 ದಿನಗಳಿಂದ...
ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಲೆಬನಾನ್, ಸಿರಿಯಾ, ಟರ್ಕಿ, ಇರಾನ್,...
ಮಂಗಳೂರು: ಪವಿತ್ರ ರಂಝಾನ್ನ 30 ದಿನಗಳ ಉಪವಾಸ ವ್ರತವನ್ನು ಸಂಪನ್ನಗೊಳಿಸಿ ಇಂದು ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ನಗರದ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಝೀನತ್ ಭಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಖತೀಬ್...
ಹುಬ್ಬಳ್ಳಿ: ರಾಷ್ಟ್ರದಲ್ಲಿ ಕಳೆದ 8-10 ದಿನಗಳಿಂದ ಕೋವಿಡ್ ಸಂಖ್ಯೆ ಅಲ್ಪಮಟ್ಟದ ಏರಿಕೆ ಖಂಡಿದೆ. ಈ ಹಿನ್ನೆಲೆಯಲ್ಲಿ ಏ. 27 ರಂದು ಪ್ರಧಾನಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಕರೆದಿದ್ದು, ಆ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಹೊಸ...
ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗಾಗಲೇ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ವಹಣೆ ಮಾಡುತ್ತಿದೆ. ಆದರೆ ಕೊರೊನಾ, ಒಮಿಕ್ರಾನ್ ಹಿನ್ನೆಲೆಯಲ್ಲಿ ಪೂರ್ಣಪ್ರಮಾಣದ ದೇಶೀಯ ಸೇವೆ ಆರಂಭಗೊಂಡಿರಲಿಲ್ಲ. ಇದೀಗ ಇದನ್ನು ಆರಂಭಿಸಲು ನಾಗರಿಕ ವಿಮಾನಯಾನ...