ಮಂಗಳೂರು: ಚುನಾವಣಾ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಆದಾಯವನ್ನಾಗಿ ತೋರಿಸುವ ಶಾಸಕರು, ಮಂತ್ರಿಗಳು ಮುಖ್ಯಮಂತ್ರಿಗಳಿಗೆ ಆದಾಯವನ್ನು ಏರಿಸುವ ಅಗತ್ಯವೇನಿತ್ತು. ಕಾರ್ಮಿಕರು ಇಂದಿಗೂ ಕನಿಷ್ಠ ಕೂಲಿಯಲ್ಲಿ ಜೀವನವನ್ನು ನಡೆಸುತ್ತಿದ್ದು ಅವರಿಗೂ ಕೂಡ ದುಪ್ಪಟ್ಟಾಗಿ ಏರಿಕೆ ಮಾಡಿ ಎಂದು...
ಮಹಾರಾಷ್ಟ್ರ: ಕೋವಿಡ್ನಿಂದ ಪತಿ ಸಾವನ್ನಪ್ಪಿದ್ದರಿಂದ ತಬ್ಬಲಿಯಾಗಿದ್ದ ಪುಟ್ಟ ಮಗು ಹಾಗೂ ವಿಧವೆಗೆ ಪತಿಯ ಸಹೋದರ ಹೊಸ ಬಾಳು ನೀಡಿದ ಅಪರೂಪದ ಘಟನೆ ಮಹಾರಾಷ್ಟ್ರದ ಅಹಮದ್ನಗರದ ಅಕೋಲೆ ತಾಲೂಕಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಯುವತಿಯ ಬಾಳಿಗೆ ಆತನ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಲಾಗಿದೆ. ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ...
ಮಂಗಳೂರು: ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ರವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ವಹಿಸಿದ್ದರು...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಕೇಸ್ಗಳು ಜಾಸ್ತಿಯಾಗುತ್ತಿದ್ದು, ಇಂದು ದಾಖಲೆ ಪ್ರಮಾಣದಲ್ಲಿ ಪಾಸಿಟಿವಿಟಿ ರೇಟ್ ಕಂಡುಬಂದಿದೆ. ಇಂದು ಜಿಲ್ಲೆಯಲ್ಲಿ 583 ಕೇಸ್ ಕಂಡುಬಂದಿದೆ. ಈವರೆಗೆ 25,31,153 ಸ್ಯಾಂಪಲ್ಗಳ ಟೆಸ್ಟ್ ನಡೆದಿದೆ. ಈವರೆಗೆ 1,18,400 ಪಾಸಿಟಿವ್ ಕೇಸ್...
ಮಂಗಳೂರು : ಕೋವಿಡ್ ಮೂರನೇ ಅಲೆಯು ಭೀತಿ ಮೂಡಿಸಿದ್ದು, ರಾಜ್ಯಸರ್ಕಾರ ಈಗಾಗಲೇ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಘೋಷಿಸಿದೆ. ದ.ಕನ್ನಡದಲ್ಲಿ ಕಳೆದ ಒಂದು ವಾರದಿಂದಲೂ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಲೇ ಇದೆ. ಏರುಗತಿಯಲ್ಲಿ ಸಾಗುತ್ತಿರುವ ಸೋಂಕಿನ ಪ್ರಕರಣಗಳು...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.. ಇಂದು ರಾತ್ರಿ ಕೋವಿಡ್ ನಿಯಂತ್ರಣ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
ಬೆಂಗಳೂರು: ಹೊಸ ವರ್ಷಾಚರಣೆಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದೆ. ಅದರ ನಡುವೆ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ...
ಲಕ್ನೋ: ಓಮಿಕ್ರಾನ್ ಆತಂಕಕ್ಕೆ ಮಧ್ಯಪ್ರದೇಶದ ನಂತರ ಇದೀಗ ಉತ್ತರ ಪ್ರದೇಶದಲ್ಲೂ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಯೋಗಿ ಆದಿತ್ಯನಾಥ್ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5...
ಮಂಗಳೂರು : ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿವೆ. ಇಂದು ಒಟ್ಟು 6 ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 5 ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆವೊಂದರಲ್ಲೇ ಪತ್ತೆಯಾಗಿದ್ದು ಕರಾವಳಿಯಲ್ಲಿ ಆತಂಕ ಮನೆ ಮಾಡಿದೆ. ಬಂಟ್ವಾಳ...