ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಹಾಗೂ ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ದ.ಕ ಜಿಲ್ಲೆಯಲ್ಲೂ ಕೂಡ ಕೊರೋನಾ ಪಾಸಿಟಿವಿಟಿ ಸೂಚ್ಯಂಕದಲ್ಲಿ ಹೆಚ್ಚಳವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ....
ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ RTPCR ನೆಗೆಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಈ ಹಿಂದೆ ಮೊದಲ ಕೋವಿಡ್ ಡೋಸ್ ಪಡೆದವರಿಗೆ ನೆಗೆಟಿವ್ ರಿಪೋರ್ಟ್ ತರುವುದಕ್ಕೆ ವಿನಾಯಿತಿ ನೀಡಲಾಗಿತ್ತು. ಆದರೆ, ಇದೀಗ ಲಸಿಕೆ ಪಡೆದಿದ್ದರೂ...
ಮಂಗಳೂರು: ಮಂಗಳೂರಿನ ಎಂಆರ್ಪಿಎಲ್ ಸಂಸ್ಥೆಗೆ 2021-22ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ 86 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಮೊದಲ ತ್ರೈಮಾಸಿಕ ಅವಧಿ ಜೂನ್ 30ಕ್ಕೆ ಕೊನೆಗೊಂಡಿದ್ದು, ಈ ವೇಳೆ ಎಂಆರ್ಪಿಎಲ್ಗೆ...
ಬೆಂಗಳೂರು : ಕೊರೊನಾ ವೈರಸ್ ಕಾಯಿಲೆಯ ಲಸಿಕೆಗಳ ಎರಡು ಡೋಸ್ ಗಳು ಕೋವಿಡ್-19 ರ ಸಾವುಗಳ ವಿರುದ್ಧ 95% ನಷ್ಟು ರಕ್ಷಣೆಯನ್ನು ಒದಗಿಸುತ್ತವೆ, ಒಂದು ಡೋಸ್ ಸಾವನ್ನು ತಡೆಗಟ್ಟುವಲ್ಲಿ 82% ಪರಿಣಾಮಕಾರಿಯಾಗಿದೆ ಎಂದು ಭಾರತೀಯ ವೈದ್ಯಕೀಯ...
ಉಡುಪಿ: ಜಿಲ್ಲೆಯಲ್ಲಿ ನಿನ್ನೆ ಮತ್ತೆ 1,458 ಜನರ ಪರೀಕ್ಷೆ ಮಾಡಿದ್ದು, 113 (ಶೇ 7,75) ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರಲ್ಲಿ 58 ಪುರುಷರು ಮತ್ತು 55 ಮಹಿಳೆಯರು, ಇಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ...
ಉಡುಪಿ: ಜಿಲ್ಲೆಯಲ್ಲಿ ಭಾನುವಾರ ಹಠಾತ್ತನೇ ಶೇ.1,01ಕ್ಕೆ ಇಳಿದಿದ್ದ ಕೋವಿಡ್ ಸೋಂಕಿತರ ಸಂಖ್ಯೆ ನಿನ್ನೆ ಮತ್ತೆ 4.38 ಕ್ಕೆ ಹೆಚ್ಚಾಗಿದೆ. ನಿನ್ನೆ 2,420 ಜನರ ಪರೀಕ್ಷೆ ಮಾಡಿದ್ದು, 106) (ಶೇ.101) ಮಂದಿಗೆ ಸೋಂಕು ಪತ್ತೆಯಾಗಿದೆ. ಅವರಲ್ಲಿ 50...
ಮಂಗಳೂರು: ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗಾಗಿ ಜಿಲ್ಲೆಯಲ್ಲಿ 13 ಕ್ವಾರಂಟೈನ್ ಕೇಂದ್ರ ಪ್ರಾರಂಭಿಸಲು ಜಿಲ್ಲಾಡಳಿತ ಸಿದ್ಧತೆ ನಡೆದಿದೆ. ನಗರದ ಸರ್ಕಾರಿ ಬಾಲಕರ ಬಾಲಮಂದಿರದ ಅಧಿಕಾರಿಗಳಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ, ಶಕ್ತಿನಗರದ ಸಾನ್ನಿಧ್ಯ ವಸತಿಯುತ...
ಕೋಯಮತ್ತೂರು: ಕೊವಿಡ್ 19 ನಿವಾರಣೆಯ ಮಾತ್ರೆ ಎಂದು ಹೇಳಿ ವಿಷದ ಮಾತ್ರೆ ಕೊಟ್ಟು ಒಂದೇ ಕುಟುಂಬ ಮೂವರನ್ನು ಹತ್ಯೆ ನಡೆಸಿದ ಘಟನೆ ತಮಿಳುನಾಡಿನ ಎರೋಡ್ ನಲ್ಲಿ ನಡೆದಿದೆ. ಕೃತ್ಯಕ್ಕೆ ಆರೋಗ್ಯ ಕಾರ್ಯಕರ್ತೆಯೊಬ್ಬರ ಸಹಾಯವನ್ನೂ ಪಡೆದಿದ್ದಾರೆ. ಪ್ರಕರಣಕ್ಕೆ...
ಮಂಗಳೂರು: ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಛತ್ರಗಳು, ಹೊಟೇಲ್ ಗಳು, ರೆಸಾರ್ಟ್ಗಳು, ಸಭಾಂಗಣಗಳಲ್ಲಿ ಮದುವೆ ಕಾರ್ಯಕ್ರಮಗಳನ್ನು ಜೂನ್ 28ರಿಂದ ನಡೆಸಲು ಜಿಲ್ಲಾದ್ಯಂತ ಅವಕಾಶ ಕಲ್ಪಿಸಲಾಗಿದೆ. ಆದರೆ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ 40ರ ಗಡಿ ದಾಟಬಾರದು...
ಬೆಂಗಳೂರು : ಕೋವಿಡ್ ಮೂರನೇ ಅಲೆ ಮಕ್ಕಳನ್ನು ಹೆಚ್ಚಾಗಿ ಬಾಧಿಸುವ ಸಾಧ್ಯತೆ ಇದೆ ಎಂಬ ಕುರಿತು ಈ ಹಿಂದೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನಲೆ ಯಾವ ರೀತಿ ಮುಂಜಾಗ್ರತೆವಹಿಸಬೇಕು ಎಂಬ ಕುರಿತು ಹೃದಯತಜ್ಞ ಡಾ....