DAKSHINA KANNADA3 years ago
ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಕೊರೊನಾ ಭೀತಿ..!12 ಮಂದಿಗೆ ಕೊರೊನಾ ಸೋಂಕು..!
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, 12ಮಂದಿಗೆ ಸೋಂಕು ಕಾಣಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ.ಮಂಗಳೂರಿನಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಒಂದು ಯುನಿಟ್ ಚಾಲ್ತಿಯಲ್ಲಿದೆ. ಅದರಲ್ಲಿ 270 ಮಂದಿ ಯೋಧರಿದ್ದು,...