DAKSHINA KANNADA2 years ago
ಮಂಗಳೂರಿನಲ್ಲಿ ನಾಳೆಯಿಂದ ನಿಷೇಧಿತ ಪ್ಲಾಸ್ಟಿಕ್ ಹಾಗೂ ಅನಧಿಕೃತ ಫಾಸ್ಟ್ಫುಡ್ ಅಂಗಡಿ ತೆರವು ಕಾರ್ಯಚರಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫಾಸ್ಟ್ಫುಡ್ ವ್ಯಾಪಾರಸ್ಥರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಸಂಚರಿಸಲು ತೊಂದರೆ ಉಂಟಾಗುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿವೆ. ಇದರ ಜೊತೆಗೆ ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ಮತ್ತು...