DAKSHINA KANNADA1 year ago
ಬೀದಿ ಬದಿ ವ್ಯಾಪಾರಿಗಳಿಗೆ ಸಿಗದ ಗುರುತಿನ ಚೀಟಿ- ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ..!
ಮಂಗಳೂರು: ನಗರದಲ್ಲಿ ವ್ಯಾಪಾರ ಮಾಡುವುದಕ್ಕೆ ಸಂಬಂಧಿಸಿದಂತೆ ಗುರುತಿನ ಚೀಟಿ ನೀಡಿಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಗುರುವಾರದಂದು ಬೀದಿ ಬದಿ ವ್ಯಾಪಾರಿಗಳು ದಿಡೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಬೀದಿ ವ್ಯಾಪಾರಿಗಳಿಗೆ ಗುರುತಿನ...