DAKSHINA KANNADA11 months ago
ದಕ್ಷಿಣ ಕನ್ನಡದಲ್ಲಿ ಮುಂದುವರೆದ ಮಳೆಯಬ್ಬರ : ಉಳ್ಳಾಲ ಪಿಲಾರ್ನಲ್ಲಿ ತೊರೆಗೆ ಬಿದ್ದು ವ್ಯಕ್ತಿ ಮೃತ್ಯು..!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ತೊರೆಗೆ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ...