LATEST NEWS6 days ago
ಜಗತ್ತಿನಲ್ಲಿಯೇ ಅತ್ಯಂತ ದುಬಾರಿ ವಾಚ್ ಇದು; ಇದರ ಬೆಲೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ..!
ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್ಗಳ ಮೌಲ್ಯದ ವಾಚ್ಗಳು ಕೂಡ ಬಜಾರ್ನಲ್ಲಿ ಬಂದಿವೆ.ವಾಚ್ಗಳು ಈಗ ಕೇವಲ ಟೈಮ್ಪೀಸ್...