LATEST NEWS11 months ago
ಮಂಗಳೂರು: ಗುಟ್ಕಾ, ತಂಬಾಕು ಮಾರುತ್ತಿದ್ದ 348 ಅಂಗಡಿಗಳ ಮೇಲೆ ಪೊಲೀಸ್ ದಾಳಿ..!
ಮಂಗಳೂರು ನಗರದ ಕಮೀಷನರೇಟ್ನ ವ್ಯಾಪ್ತಿಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಗುಟ್ಕಾ, ತಂಬಾಕು ಸಹಿತ ಅಮಲು ಪದಾರ್ಥ ಮಾರಾಟ ಮಾಡುತ್ತಿದ್ದ 153 ಅಂಗಡಿಗಳ ಮೇಲೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ. ಮಂಗಳೂರು: ಮಂಗಳೂರು...