FILM5 hours ago
ಕಾಟನ್ ಕ್ಯಾಂಡಿ ಹಾಡು: ಚಂದನ್ ಶೆಟ್ಟಿ ಮೇಲೆ ಟ್ಯೂನ್ ಕದ್ದ ಆರೋಪ
ರ್ಯಾಪರ್ ಚಂದನ್ ಶೆಟ್ಟಿ ಇತ್ತೀಚೆಗಷ್ಟೆ ‘ಕಾಟನ್ ಕ್ಯಾಂಡಿ’ ಹೆಸರಿನ ಹಾಡು ಬಿಡುಗಡೆ ಮಾಡಿದ್ದಾರೆ. ಇನ್ಸ್ಟಾಗ್ರಾಂ ರೀಲ್ಗಳಲ್ಲಿ ತಮ್ಮ ಹಾಡನ್ನು ಸಖತ್ ಪ್ರೊಮೋಷನ್ ಮಾಡುತ್ತಿದ್ದಾರೆ. ಬೇರೆ ಬೇರೆ ಸೆಲೆಬ್ರಿಟಿಗಳಿಂದ ತಮ್ಮ ಹಾಡಿಗೆ ರೀಲ್ಸ್ ಮಾಡಿಸುತ್ತಿದ್ದಾರೆ. ಆದರೆ ಇದೀಗ...