ವಿವಾಹದ ಬಳಿಕ ಹುಡುಗ ಹಾಗೂ ಹುಡುಗಿ ಜೀವನ ಸಂಪೂರ್ಣ ಬದಲಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಹೊಸ ಸ್ಥಳ, ಹೊಸ ಜನರೊಂದಿಗೆ ಬೆರೆತು ಬಾಳಬೇಕಾದ ಅನಿವಾರ್ಯತೆ ಇರುತ್ತದೆ. ದಾಂಪತ್ಯ ಹೊಸದಾಗಿದ್ದಾಗ ಎಲ್ಲವೂ ಚೆನ್ನ. ಪರಸ್ಪರರಿಗಾಗಿ ಬದುಕನ್ನೇ ಮುಡಿಪಾಗಿಡುತ್ತೇವೆ ಎಂಬ...
ತಮೀಳಿನ ಖ್ಯಾತ ನಟಿ ಕೀರ್ತಿ ಸುರೇಶ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಇದ್ದಾರೆ. ಅವರ ಬಾಯ್ಫ್ರೆಂಡ್ ಯಾರು ಎಂಬ ಕುತೂಹಲ ಅನೇಕರಿಗೆ ಇತ್ತು. ಕೊನೆಗೂ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೀರ್ತಿ ಸುರೇಶ್ ಹೊಸ ಪೋಸ್ಟ್...
‘ಸೈಕೋಪಾತ್’ ಎಂಬ ಪದವನ್ನು ಅನೇಕ ಬಾರಿ ಕೇಳಿರಬಹುದು. ಅಪರಾಧ ಸಂಬಂಧಿತ ಸುದ್ದಿಗಳಲ್ಲಿ ಇದನ್ನು ಹೆಚ್ಚಾಗಿ ಉಲ್ಲೇಖಿಸಲಾಗುತ್ತದೆ. ಸೈಕೋಪಾತ್ ಹೇಗಿರುತ್ತಾನೆ ‘ಲಕ್ಷ್ಮೀ ನಿವಾಸ’ ಧಾರಾವಾಹಿಯ ಜಯಂತ್ನ ನೋಡಿ ತಿಳಿದುಕೊಳ್ಳಬಹುದು. ಆದರೆ ವೈಯಕ್ತಿಕ ಜೀವನದಲ್ಲಿ ಅಂತಹ ವ್ಯಕ್ತಿಯನ್ನು ಊಹಿಸುವುದೂ...
ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ತಮ್ಮ ಡೇಟಿಂಗ್ ವಿಚಾರದಲ್ಲಿ ಸೈಲೆಂಟ್ ಆಗಿದ್ದಾರೆ. ಆದರೆ ಫೋಟೋಗಳು ವೈರಲ್ ಆಗುತ್ತಿವೆ. ಇವರು ಪ್ರೀತಿ ಮಾಡುತ್ತಿರುವ ವಿಚಾರ ರಹಸ್ಯವಾಗಿ ಉಳಿದಿಲ್ಲ. ಈ ಜೋಡಿ ಶೀಘ್ರವೇ ವಿವಾಹವಾಗುವುದಾಗಿ ಸುದ್ಧಿಗಳು ಕೇಳಿ...
ಯಾವ ವಯಸಲ್ಲಿ ಮದುವೆಯಾಗುವುದು ಉತ್ತಮ ಎನ್ನುವುದರ ಬಗ್ಗೆ ಗೊಂದಲದಲ್ಲಿರುವವರಿಗೆ ಈ ಸುದ್ದಿ. 30 ನೇ ವಯಸ್ಸಿನಲ್ಲಿ ಮದುವೆಯಾಗುವುದು ಸರಿಯೇ? ಅಥವಾ ಇಲ್ಲವೇ? ಎನ್ನುವ ಬಗೆಗೆ ಮಾಹಿತಿ ಇಲ್ಲಿವೆ . ಎರಡು ಹೃದಯಗಳನ್ನು ಬೆಸೆಯೋದಕ್ಕೆ ಸಹಾಯ ಮಾಡುವ...
ಮದುವೆ ಹಾಗೂ ವಯಸ್ಸಿಗೆ ಸಂಬಂಧವಿಲ್ಲ. 10 -12 ವರ್ಷ ವಯಸ್ಸಿನ ಅಂತರ ಇರೋರು ಮದುವೆಯಾಗುತ್ತಿದ್ದ ಕಾಲ ಈಗಿಲ್ಲ. ಆದರೂ ಆಶ್ಚರ್ಯವೆಂಬಂತೆ, ಇಲ್ಲೊಂದು ದಂಪತಿ ಮಧ್ಯೆ ಬರೋಬ್ಬರಿ 68 ವರ್ಷ ಅಂತರವಿದೆ. ಪತ್ನಿ ವಯಸ್ಸು 91 ಹಾಗೂ...
ಮಂಗಳೂರು/ತೆಲಂಗಾಣ: ವೈವಾಹಿಕ ಜವನಕ್ಕೆ ಕಾಲಿಟ್ಟ ಪತಿ-ಪತ್ನಿಯನ್ನು ಪುರಾದಲ್ಲಿ ‘ಅರ್ಧಾಂಗಿ’ ಎಂದು ಶಿವ ಪಾರ್ವತಿಯರಿಗೆ ಹೋಲಿಕೆ ಮಾಡುತ್ತಾರೆ. ಆದರೆ ಸಣ್ಣ ಪುಟ್ಟ ಕಾರಣಗಳಿಟ್ಟುಕೊಂಡು ದಂಪತಿಯು ದೂರವಾಗುತ್ತಿರುವ ಈ ಕಾಲದಲ್ಲಿ ತೆಲಂಗಾಣ ಮೂಲದ ಮಹಿಳೆಯೊಬ್ಬಳು ತನ್ನ ಪತಿಗೆ ಲಿವರ್...
ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಪತ್ನಿ ದೇವಿಶಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ...
ನಾಗ ಚೈತನ್ಯ ಹಾಗೂ ಶೋಭಿತಾ ಆಗಸ್ಟ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಕಾರಣಕ್ಕೆ ಸಾಕಷ್ಟು ಸುದ್ದಿ ಆಗಿದ್ದರು. ಆದರೂ, ಡಿಸೆಂಬರ್ನಲ್ಲಿ ಮದುವೆ ಆಗಲಿರುವುದಾಗಿ ಹೇಳಲಾಗಿತ್ತು. ಆ ವಿಷಯ ನಿಜವಾಗಿದೆ. ಡಿಸೆಂಬರ್ನಲ್ಲಿ ಈ ಜೋಡಿ ವಿವಾಹವಾಗುತ್ತಿರುವುದು ಖಚಿತವಅಗಿದೆ. ಅವರ...
ಬೆಳಕಿನ ಹಬ್ಬ ದೀಪಾವಳಿ ದಿನ ಬಾಲಿವುಡ್ ತಾರೆಯರಾದ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ತಮ್ಮ ಮಗಳ ಮೊದಲ ಚಿತ್ರವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅವಳ ಸುಂದರವಾದ ಹೆಸರನ್ನು ಸಹ ಬಹಿರಂಗಪಡಿಸಿದ್ದಾರೆ. ದಂಪತಿ ತಮ್ಮ ಮಗಳಿಗೆ ದುವಾ ಪಡುಕೋಣೆ...