ಮಂಗಳೂರು/ಬೆಂಗಳೂರು: ಗಂಡನು ಹೆಂಡತಿಯ ಶೀ*ಲ ಶಂಕಿಸಿ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿ ಬಳಿಕ ಆ*ತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ...
ಪುತ್ತೂರು: ಹಿಂದೂ ಸಮಾಜದಲ್ಲಿ ಕೌಟುಂಬಿಕ ಪರಂಪರೆಗಳು ಮರೆಯಾಗುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇದರ ಫಲವಾಗಿಯೇ ವೃದ್ದಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸ್ಥಿತಿ ಕೃಷಿ ಬದುಕನ್ನೇ ನಂಬಿಕೊಂಡು ಬಂದ ಗೌಡ ಸಮುದಾಯಕ್ಕೆ ಬರಬಾರದು. ನಮ್ಮ ಪಾರಂಪರಿಕ ಸಂಸ್ಕøತಿಗೆ ಬದುಕಿಗೆ...
‘ಸೈಕೋಪಾತ್’ ಎಂಬ ಪದವನ್ನು ಅನೇಕ ಬಾರಿ ಕೇಳಿರಬಹುದು. ಅಪರಾಧ ಸಂಬಂಧಿತ ಸುದ್ದಿಗಳಲ್ಲಿ ಇದನ್ನು ಹೆಚ್ಚಾಗಿ ಉಲ್ಲೇಖಿಸಲಾಗುತ್ತದೆ. ಸೈಕೋಪಾತ್ ಹೇಗಿರುತ್ತಾನೆ ‘ಲಕ್ಷ್ಮೀ ನಿವಾಸ’ ಧಾರಾವಾಹಿಯ ಜಯಂತ್ನ ನೋಡಿ ತಿಳಿದುಕೊಳ್ಳಬಹುದು. ಆದರೆ ವೈಯಕ್ತಿಕ ಜೀವನದಲ್ಲಿ ಅಂತಹ ವ್ಯಕ್ತಿಯನ್ನು ಊಹಿಸುವುದೂ...
ಅನುಮಾನ ಅನ್ನೋದು ದೊಡ್ಡ ಪಿಡುಗು ಎಂದರೆ ತಪ್ಪಾಗಲಾರದು. ಸುಂದರ ಸಂಸಾರವ ಒಡೆದು ಹಾಕಲು ಅನುಮಾನವೆಂಬ ಒಂದು ಬೀಜ ಇದ್ದರೆ ಸಾಕು. ಅದೆಷ್ಟೋ ಸಂಸಾರಗಳು ಹಾಳಾಗಿರುವುದು ಅನುಮಾನ ಅನ್ನೋ ಕೆಟ್ಟ ಚಾಳಿಯಿಂದಾಗಿ ಎನ್ನಬಹುದು. ಅದೇ ರೀತಿ, ವ್ಯಕ್ತಿಯೊಬ್ಬ...
ಮಂಗಳೂರು/ ಹಾಸನ : ಇಂಜಿನಿಯರ್ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11 ರಂದು ಸರಳ ವಿವಾಹವಾಗುವ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ ಗಟನೆ ಹಾಸನ ಜಿಲ್ಲೆಯ...
ನಿಮಗೆ ಹೊಸದಾಗಿ ಮದುವೆ ಆಗಿದ್ಯಾ ? ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು, ಅವರ ಇಷ್ಟ- ಕಷ್ಟಗಳು, ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಬ್ಬರೂ ಒಟ್ಟಿಗೆ ಸಮಯ ಕಳೆಯಬೇಕಾಗುತ್ತದೆ. ಹಾಗಾಗಿ ಪತ್ನಿ ಜೊತೆಗೆ ಚಿಕ್ಕ ಡೇಟಾದರೂ ಹೋಗಬೇಕು. ಇದರಿಂದ...
ಕರೀನಾ ಕಪೂರ್ ಅಭಿನಯದ ಸಿಂಗಂ ಅಗೇನ್ ಚಿತ್ರ ಥಿಯೇಟರ್ಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರವು ಬಂಪರ್ ಓಪನಿಂಗ್ ಪಡೆದುಕೊಂಡಿದೆ. ನಟಿ ತನ್ನ ಪತಿ ಮತ್ತು ಇಬ್ಬರು ಪುತ್ರರೊಂದಿಗೆ ವಿದೇಶದಲ್ಲಿ ವಿಹಾರ ಮಾಡುತ್ತಿದ್ದಾರೆ. ಈ ಎಲ್ಲದರ ನಡುವೆ, ಕರೀನಾ ದೀಪಾವಳಿ...
ತಡವಾದ ಗರ್ಭಧಾರಣೆಯು ಅನೇಕ ಸಮಸ್ಯೆಗಳನ್ನು ಉಂಟುಮಾಡುವುದಷ್ಟೇ ಅಲ್ಲದೆ, ಫಲವತ್ತತೆಯೂ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ತಾಯಿಯಾಗಲು ಉತ್ತಮ ವಯಸ್ಸು ಯಾವುದು ಮತ್ತು ಸಮಯಕ್ಕೆ ಸರಿಯಾಗಿ ಗರ್ಭಿಣಿಯಾಗದಿದ್ದರೆ ಯಾವ ಸಮಸ್ಯೆಗಳು ಉಂಟಾಗಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿವೆ. ತಾಯಿಯಾಗುವುದು...
ಮಂಗಳೂರುತಿರುವನಂತಪುರಂ: ಕೇರಳದ ಖ್ಯಾತ ವ್ಲಾಗರ್ ದಂಪತಿ ಅನುಮಾನಸ್ಪಾದ ರೀತಿಯಲ್ಲಿ ಮೃ*ತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿರುವನಂತಪುರಂ ನಗರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪರಸ್ಸಾಲದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಗಳು ಶ*ವವಾಗಿ ಪತ್ತೆಯಾಗಿದ್ದಾರೆ. ಸೆಲ್ವರಾಜ್ (45) ಮತ್ತು ಅವರ...
ಮಂಗಳೂರು: ವ್ಯಕ್ತಿಯೊಬ್ಬ ತನ್ನ ಕಷ್ಟ ಕಾಲದಲ್ಲಿ ಜೊತೆಯಾಗಿ ನಿಂತಿದ್ದ ಹೆಂಡ್ತಿಗೆ ಕೈಕೊಟ್ಟು ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ. ಹೌದು ಆ ವ್ಯಕ್ತಿ ತಾನು ಪಾರ್ಶ್ವವಾಯುಗೆ ತುತ್ತಾಗಿ 6 ವರ್ಷಗಳ ಕಾಲ ಹಾಸಿಗೆ ಹಿಡಿದಾಗ, ಆತನನ್ನು ಯಾವುದೇ ಕಾರಣಕ್ಕೂ ಬಿಟ್ಟು...