LATEST NEWS3 months ago
ಕಳಿಸಿದ ಲೊಕೇಷನ್ಗೆ ಬರಲಿಲ್ಲ ಎಂದು ಕೊರಿಯರ್ ಬಾಯ್ಗೆ ಚಾ*ಕು ಇರಿದ ದುಷ್ಕರ್ಮಿ!
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ಗೆ ಚಾ*ಕು ಇರಿದ ಪ್ರಕರಣ ಅಶೋಕನಗರದಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಮಹಮ್ಮದ್ ಶಫಿ ಎಂದು ಗುರುತಿಸಲಾಗಿದೆ. ಕೊರಿಯರ್ ಮಾಡಲು ಕಳಿಸಿದ ಲೊಕೇಷನ್ಗೆ ಬರದೇ, ಲ್ಯಾಂಡ್ ಮಾರ್ಕ್ ಕೇಳಿದ್ದಕ್ಕೆ ದುಷ್ಕರ್ಮಿ...