ಕೊರೊನಾ ಮಾಸ್ಕ್ ದಂಡದಲ್ಲಿ ಭಾರಿ ಇಳಿಕೆಮಾಡಿದ ರಾಜ್ಯ ಸರ್ಕಾರ..! ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಮಾಸ್ಕ್ ಹಾಕದೆ ಹೊರ ಬರುತ್ತಿದ್ದವರಿಗೆ ವಿಧಿಸುತ್ತಿದ್ದ ದಂಡದ ಪ್ರಮಾಣವನ್ನು ಇಳಿಕೆ ಮಾಡಿ ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ...
ಬೆಂಗಳೂರು :ಕೊರೊನಾ ಪ್ರಕರಣಗಳ ಏರಿಕೆ ಹಾಗೂ ಕೊರೊನಾ ಪರೀಕ್ಷೆ ಪಡೆದುಕೊಳ್ಳಲು ಜನ ಹಿಂದೇಟು ಹಾಕುತ್ತಿರುವ ಹಿನ್ನಲೆ ರಾಜ್ಯ ಸರಕಾರ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದ್ದು. ಕೊರೊನಾ ಸಾಂಕ್ರಾಮಿಕದ ಪ್ರಾರಂಭಿಕ ಹಂತದಲ್ಲಿದ್ದ ಹಳೇ...
ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಮೇಳ ತಿರುಗಾಟ ಆರಂಭಕ್ಕೆ ಸಚಿವ ಕೋಟಾ ಸೂಚನೆ..! ಮಂಗಳೂರು : ಕೊರೊನಾದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಯಕ್ಷಗಾನ ಬಯಲಾಟಗಳನ್ನು ನವೆಂಬರ್ ಅಂತ್ಯಕ್ಕೆ ಪ್ರಾರಂಭಿಸಲು ಸಿದ್ದತೆ ನಡೆಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಸಿಬಿಐ ದಾಳಿ ನಡೆಸಿದ ಬೆನ್ನಲ್ಲೇ ಶಾಕಿಂಗ್ ನ್ಯೂಸ್ ನೀಡಿದ ಡಿ.ಕೆ.ಸುರೇಶ್..! ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸಿಬಿಐ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಅವರ ಮನೆಯ ಮೇಲೆ ದಾಳಿ ಮಾಡಿದ್ದು...
ಮಂಗಳೂರು : ಕೊರೊನಾ ಹೆಸರಲ್ಲಿ ರೋಗಿಗಳಿಂದ ಹಣ ವಸೂಲಿ ಮಾಡಿದ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಡಿವೈಎಫ್ ಐ ವಿಭಿನ್ನ ರೀತಿಯಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. ಮಂಗಳೂರಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂದೆ ಅಣಕು...
ಬೆಂಗಳೂರು : 4 ತಿಂಗಳ ಹಿಂದೆ ರಾಜ್ಯಸಭಾ ಸದಸ್ಯರಾಗಿ ನೇಮಕವಾಗಿದ್ದ ಬಿಜೆಪಿಯ ಅಶೋಕ್ ಗಸ್ತಿ ಅವರು ಕೊರೊನಾ ಸೊಂಕಿನಿಂದಾಗಿ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ....
ಕಟೀಲು ದೇವಳದ ಮುಕ್ತೇಸರ ವಾಸುದೇವ ಆಸ್ರಣ್ಣರಿಗೆ ಕೋರೋನಾ ಪಾಸಿಟಿವ್..! ಮಂಗಳೂರು : ಕರಾವಳಿಯ ಇತಿಹಾಸ ಪ್ರಸಿದ್ದ ಕಟೀಲು ದೇವಳದ ಮುಕ್ತೇಸರ ವಾಸುದೇವ ಆಸ್ರಣ್ಣರವರಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. ಕಳೆದ ಎರಡು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ...
ಕೊರೊನಾ ಲಸಿಕೆ ಈ ವರ್ಷ ಲಭ್ಯವಾಗಲ್ಲ : ಕೇಂದ್ರ ಸಚಿವ ಹರ್ಷವರ್ಧನ್ ಸ್ಪಷ್ಟನೆ.! ನವದೆಹಲಿ : ಭಾರತದಲ್ಲಿ ಕೊರೋನಾ ಲಸಿಕೆ ಈ ವರ್ಷ ಲಭ್ಯವಾಗುವುದು ಅನುಮಾನ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ....
ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋರೊನಾಕ್ಕೆ ಪ್ಲಾಸ್ಮಾ ಚಿಕಿತ್ಸೆ ಆರಂಭ : ಪ್ಲಾಸ್ಮಾ ದಾನದ ಮೂಲಕ ಜೀವದಾನ ಮಾಡಿದ ಮಂಗಳೂರು ಪೊಲೀಸರು..! ಮಂಗಳೂರು : ವಿಶ್ವದಾದ್ಯಂತ ಸಾವಿನ ಸುನಾಮೀಯನ್ನೇ ಸೃಷ್ಟಿಸಿದ ಮಹಾಮಾರಿ ಕೊವೀಡ್ 19 ನ್ನು ನಿಯಂತ್ರಿಸಲು...
ಕೊರೋನಾ ಶುಭಸುದ್ದಿ : ಭಾರತ್ ಬಯೋಟೆಕ್ನಿಂದ ಪ್ರಾಣಿಗಳ ಮೇಲೆ ಕೊವಾಕ್ಸಿನ್ ಕೊರೋನಾ ಲಸಿಕೆ ಯಶಸ್ವಿ..! ನವದೆಹಲಿ : ಕೊರೋನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಜಗತ್ತಿನ ಅನೇಕ ರಾಷ್ಟ್ರಗಳು ಪ್ರಯತ್ನಿಸುತ್ತಲೇ ಕೆಲವು ಈಗಾಗಲೇ ಲಸಿಕೆಗಳು ಆರಂಭದಲ್ಲೇ ಫಲ...