ಮಂಗಳೂರು: ಮಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ಉತ್ತರ ಭಾರತ ಮೂಲದ 40 ವರ್ಷದ ವ್ಯಕ್ತಿಯನ್ನು ಎರಡು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ವೆನ್ಲಾಕ್ ಐಸಿಯು...
ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಪಾಸಿಟಿವ್ ತಗುಲಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಇವರ ಆರೋಗ್ಯದ ಬಗ್ಗೆ ಮಾತನಾಡಿರುವ ಸೊಸೆ ರಚನಾ “ಲತಾ ಮಂಗೇಶ್ಕರ್ ಕ್ಷೇಮವಾಗಿದ್ದಾರೆ. ಅವರ ವಯಸ್ಸನ್ನು ಪರಿಗಣಿಸಿ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿದ್ದು ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ಹಾಗೂ ಇವರ ಪುತ್ರ ಭರತ್ ಬೊಮ್ಮಾಯಿಗೂ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ. ...
ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಡೋಸ್ ಪಡೆದಿದ್ದ ಹರಿಯಾಣ ಸಚಿವರಿಗೆ ಕೊರೋನಾ ದೃಢ..! ಅಂಬಾಲಾ: ದೇಶದಲ್ಲಿ ತಯಾರಾಗುತ್ತಿರುವ ಕೊರೊನಾ ಲಸಿಕೆಯಾದ ‘ಕೊವಾಕ್ಸಿನ್’ನ ಕ್ಲಿನಿಕಲ್ ಪ್ರಯೋಗದ ಡೋಸ್ ಪಡೆದಿದ್ದ ಹರಿಯಾಣ ಸಚಿವ ಅನಿಲ್ ವಿಜ್ ಅವರಿಗೂ ಈಗ ಸೋಂಕು...