LATEST NEWS1 year ago
ಬೆಂಗಳೂರು : BMTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ – ಕುಳಿತಲ್ಲೇ ಸಾವು..!
ಬೆಂಗಳೂರಿನಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೆಂಗಳೂರು: ದೇಶದಾದ್ಯಂತ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಇದೊಂದು ಆತಂಕಾರಿ ಬೆಳವಣಿಗೆಯಾಗಿದೆ. ಆದರೂ...