ಕೋಯಮತ್ತೂರು: ಕೊವಿಡ್ 19 ನಿವಾರಣೆಯ ಮಾತ್ರೆ ಎಂದು ಹೇಳಿ ವಿಷದ ಮಾತ್ರೆ ಕೊಟ್ಟು ಒಂದೇ ಕುಟುಂಬ ಮೂವರನ್ನು ಹತ್ಯೆ ನಡೆಸಿದ ಘಟನೆ ತಮಿಳುನಾಡಿನ ಎರೋಡ್ ನಲ್ಲಿ ನಡೆದಿದೆ. ಕೃತ್ಯಕ್ಕೆ ಆರೋಗ್ಯ ಕಾರ್ಯಕರ್ತೆಯೊಬ್ಬರ ಸಹಾಯವನ್ನೂ ಪಡೆದಿದ್ದಾರೆ. ಪ್ರಕರಣಕ್ಕೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದೆ ಎಂಬ ಭೀತಿ ಬೇಡ. ಜಿಲ್ಲೆಯ ಕೊರೊನಾದ ಬಗ್ಗೆ ಆತಂಕ ಬಿಡಿ ಸಹಕಾರ ನೀಡಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮನವಿ ಮಾಡಿದ್ದಾರೆ. ...
ಮಂಗಳೂರು : ನಾಡಿನಾದ್ಯಂತ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ, ಜಿಲ್ಲೆಯಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ ಸಾವಿರ ಗಡಿ ದಾಟಿದೆ. ಹಾಗೆಯೇ ಇಂದು ಕೊರೋನಾ ಮಹಾಮಾರಿಗೆ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದೆ. ಕಳೆದ ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಕೊರೋನಾ ಅಂಕಿ ಅಂಶಗಳು ಸಾವವು- ನೋವಿನೊಂದಿಗೆ ಮತ್ತೆ ಭಾರಿ ಏರಿಕೆ ಕಂಡಿರುವುದು ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ನಿನ್ನೆ ಜಿಲ್ಲೆಯಲ್ಲಿ 790...
ಕಾರ್ಕಳ: ಒಡಹುಟ್ಟಿದ ಅಣ್ಣ-ತಮ್ಮ ಒಂದೇ ದಿನ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕಾರ್ಕಳದಲ್ಲಿ ನಿನ್ನೆ ನಡೆದಿದೆ. ಕರಿಯಕಲ್ಲು ನಿವಾಸಿ ರಾಜಾರಾಮ ರಾವ್ (55) ಹಾಗೂ ಗಣೇಶ್ ರಾವ್ (60) ಎಂದು ಗುರುತಿಸಲಾಗಿದೆ. ಜೂ. 14ರ ಮುಂಜಾನೆ...
ಮಂಗಳೂರು : ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದು ಲಾಕ್ ಡೌನ್ ಅನ್ ಲಾಕ್ ಆಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಾತ್ರ ತನ್ನ ವೇಗವನ್ನು ಕಡಿಮೆಗೊಳಿಸಿಲ್ಲ ಬದಲಾಗಿ ಜಿಲ್ಲೆಯಲ್ಲಿ ದಿನವೂ ಪಾಸಿಟಿವ್...
ಉಡುಪಿ: ಉಡುಪಿ ನಗರದಲ್ಲಿ ವ್ಯಕ್ತಿಯೊಬ್ಬರ ದೇಹದಲ್ಲಿ ಅಯಸ್ಕಾಂತ ಗುಣ ಕಂಡುಬಂದಿದೆ ಎಂದು ಹೇಳುವ ವಿಡಿಯೋ ವೈರಲ್ ಆಗುತ್ತಿದೆ.ಇಳಿವಯಸ್ಸಿನ ವ್ಯಕ್ತಿಯೊಬ್ಬರ ದೇಹದ ಮೇಲೆ ಸೌಟು, ಚಮಚೆ , ಕಾಯಿನ್ತೀಯ ಆಂಟಿ ಕಳೆದುಕೊಳ್ಳುತ್ತಿರುವ ವಿಡಿಯೋ ಇದಾಗಿದೆ. ಇತ್ತೀಚೆಗೆ ದೆಹಲಿ...
ಬೆಂಗಳೂರು: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ...
ಉಡುಪಿ: ರಾಜ್ಯದಲ್ಲಿ ಉಡುಪಿ ಜಿಲ್ಲೆ ಸೇರಿ 19 ಜಿಲ್ಲೆಗಳಲ್ಲಿ ಸೋಮವಾರ ದಿಂದ ಭಾಗಶಃ ಅನ್ಲಾಕ್ ಜಾರಿಯಾಗಲಿದ್ದು, ಆದರೆ ಉಡುಪಿ-ಮಂಗಳೂರು ಸಂಪರ್ಕಿಸುವ ಹೆಜಮಾಡಿ ಚೆಕ್ಪೋಸ್ಟ್ ಇನ್ನಷ್ಟು ಬಿಗಿಯಾಗಲಿದೆ. ಉಡುಪಿ ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಂದ ಚಾಲನೆ ಸಿಗುವುದರಿಂದ ಆರ್ಥಿಕತೆ...
ಮಂಗಳೂರು: ಆಶ್ರಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ 115 ಮಂಗಳಮುಖಿಯರಿಗೆ ನಗರದ ವಿ.ಟಿ.ರಸ್ತೆಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ಸೇವಾಂಜಲಿ-ಆಶ್ರಯಹಸ್ತ ಕಿಟ್ ವಿತರಿಸಲಾಯಿತು. ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಮತ್ತು ದಿನಬಳಕೆಯ...