LATEST NEWS3 years ago
ಅಕ್ರಮವಾಗಿ 32 ಟನ್ ಗೋವಿನ ಚರ್ಮ ಸಾಗಾಟ: ಪ್ರಾಣಿದಯಾ ಸಂಘದಿಂದ ದಾಳಿ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ಹೊರವಲಯದಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವುಗಳ ಚರ್ಮವನ್ನು ನಂದಿ ಪ್ರಾಣಿ ದಯಾ ಸಂಘದವರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ನಂತರ ಸ್ಥಳೀಯ ಪೊಲೀಸರಿಗೆ ನೀಡಿದ್ದಾರೆ. ಚಿತ್ತಾಪುರದಿಂದ ಹೈದರಾಬಾದ್ ಮೂಲಕ ಗೋವುಗಳ ಚರ್ಮವನ್ನು...