LATEST NEWS2 years ago
ಸುಳ್ಯ: ಅಕ್ರಮ ಗೋಸಾಗಾಟ-ಕಾರು ಸಹಿತ ಜಾನುವಾರು ವಶ
ಸುಳ್ಯ: ಕಾರಿನಲ್ಲಿ ಅಕ್ರಮವಾಗಿ ದನಕರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಳ್ಯದ ಬೆಳ್ಳಾರೆಯಲ್ಲಿ ಈತ ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಅಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಜಾನುವಾರನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ...