bangalore12 months ago
ಬೆಂಗಳೂರು: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿ ಶುದ್ದಿಕರಿಸಿದ ಕಾಂಗ್ರೆಸ್ ಕಾರ್ಯಕರ್ತರು..!
ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು. ಬೆಂಗಳೂರು: ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ...